ಮೋದಿ ರೋಡ್ ಶೋ ದಿನದಂದೇ ನೀಟ್ ಎಕ್ಸಾಂ ಕೂಡಾ ಇರುವುದರಿಂದ ವಿದ್ಯಾರ್ಥಿಗಳಿಗಾಗಿ ಇಲ್ಲಿದೆ ಮಹತ್ವದ ಮಾಹಿತಿ
NEET
-
NEET ಪರೀಕ್ಷೆಯು (NEET exam) 7 ರಂದು ನಡೆಯಲಿದೆ. ಪ್ರಶ್ನೆ ಪತ್ರಿಕೆ ಕನ್ನಡ ಸೇರಿದಂತೆ ಹದಿಮೂರು ಭಾಷೆಗಳಲ್ಲಿ ಇರಲಿದೆ. ಪರೀಕ್ಷೆಯ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.
-
ನವದೆಹಲಿ : ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ನೀಟ್ ಫಲಿತಾಂಶ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದ್ದು, ಉತ್ತರ ಕೀಯನ್ನು ಬಿಡುಗಡೆಗೊಳಿಸುವ ದಿನಾಂಕವನ್ನು ಪ್ರಕಟಿಸಿದೆ. ಎನ್ಟಿಎ ಉತ್ತರ ಕೀಯನ್ನು ಆಗಸ್ಟ್ 30 ರಂದು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಅಲ್ಲದೇ NEET ಫಲಿತಾಂಶಗಳು ಸೆಪ್ಟೆಂಬರ್ 7 …
-
ಸಾಧನೆಗೆ ವಯಸ್ಸು ಮುಖ್ಯವಲ್ಲ. ಕಲಿಯುವ ಛಲವೊಂದಿದ್ದರೆ ಏನನ್ನೂ ಸಾಧಿಸಬಹುದು ಎಂಬುದಕ್ಕೆ ಉದಾಹರಣೆಯಾಗಿದ್ದಾರೆ ತಮಿಳುನಾಡಿನ ಈ ವ್ಯಕ್ತಿ. ಹೌದು. ತಮಿಳುನಾಡಿನ ಮಧುರೈನಲ್ಲಿ 55ರ ಹರೆಯದ ರೈತರೊಬ್ಬರು ಅಖಿಲ ಭಾರತೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನೇ ಬರೆದು, ಯಾರಿಗೂ ಕಮ್ಮಿ ಇಲ್ಲ ಎಂಬುದನ್ನು ಸಾಧಿಸಿ ತೋರಿಸಿದ್ದಾರೆ. …
-
latestNews
ಭಟ್ಕಳ:ನೀಟ್ ಪರೀಕ್ಷೆಗೆಂದು ಮಗಳನ್ನು ಮಂಗಳೂರಿಗೆ ಕರೆತಂದು ಹಿಂದಿರುಗುತ್ತಿದ್ದಾಗ ದುರ್ಘಟನೆ!! ಕೆಲ ಕ್ಷಣದಲ್ಲೇ ಹಾರಿ ಹೋಗಿತ್ತು ಅಪ್ಪನ ಪ್ರಾಣ
ಭಟ್ಕಳ: ದನವೊಂದು ಅಡ್ಡಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿ ಹೊಡೆದು ಓರ್ವ ಮೃತಪಟ್ಟ ಘಟನೆಯೊಂದು ಭಟ್ಕಳ ತಾಲೂಕಿನ ಬೆಳಕೆ ಎಂಬಲ್ಲಿನ ರಾಷ್ಟೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಭಟ್ಕಳದ ವಿದ್ಯುತ್ ಗುತ್ತಿಗೆದಾರ ಜೋಸೆಫ್ ಕುಟ್ಟಿ ಜಾರ್ಜ್ ಎಂದು ಗುರುತಿಸಲಾಗಿದ್ದು, …
-
EducationlatestNews
NEET UG 2022 : ಜುಲೈನಲ್ಲಿ ನೀಟ್ ಪರೀಕ್ಷೆ, ಏಪ್ರಿಲ್ನಿಂದ ನೋಂದಣಿ ಆರಂಭ !
by Mallikaby Mallikaರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜುಲೈನಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ಪದವಿಪೂರ್ವ (NEET UG) 2022 ಪರೀಕ್ಷೆ ನಡೆಸಲಿದೆ ಎಂದು ಎನ್ಟಿಎ ಅಧಿಕಾರಿಗಳು ತಿಳಿಸಿದ್ದಾರೆ. ವೈದ್ಯಕೀಯ ಮತ್ತು ದಂತವೈದ್ಯಕೀಯ ಪದವಿಪೂರ್ವ ಪ್ರವೇಶ ಪರೀಕ್ಷೆಗೆ ಅರ್ಜಿ ಪ್ರಕ್ರಿಯೆ ಮುಂದಿನ ತಿಂಗಳಿನಿಂದ …
-
ಹೊಸದಿಲ್ಲಿ : ದೇಶದಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿಯ 8000 ಸೀಟುಗಳು ಖಾಲಿ ಉಳಿದಿರುವ ಹಿನ್ನೆಲೆಯಲ್ಲಿ ನೀಟ್- ಪಿಜಿ 2021 ರ ಕಟ್ ಆಫ್ ನ್ನು 15 ಪರ್ಸಂಟೈಲ್ ಕಡಿಮೆ ಮಾಡಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯವು ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ …
-
latestNational
ಅಸ್ಸಾಂ ನ ಚಹಾ ಮಾರಾಟಗಾರ ಯುವಕ ನೀಟ್ ಪರೀಕ್ಷೆ ಪಾಸ್ ಮಾಡಿದ್ದು ನಕಲಿ| ಈತನ ಸುಳ್ಳು ಬಯಲಿಗೆಳೆದ ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳು
ಅಸ್ಸಾಂನ ಚಹಾ ಮಾರಾಟಗಾರನೊಬ್ಬ ಕಷ್ಟಪಟ್ಟು ಓದಿ ತನ್ನ ಮೊದಲ ಪ್ರಯತ್ನದಲ್ಲೇ ನೀಟ್ ಪರೀಕ್ಷೆ ತೇರ್ಗಡೆಹೊಂದಿ ದೆಹಲಿಯ ಪ್ರತಿಷ್ಠಿತ ಏಮ್ಸ್ ನಲ್ಲಿ ಪ್ರವೇಶ ಪಡೆದಿದ್ದಾರೆ ಎಂಬುದಾಗಿ ಇತ್ತೀಚೆಗೆ ಮಾಧ್ಯಮಗಳು ವರದಿ ಮಾಡಿತ್ತು. ಇಷ್ಟು ಮಾತ್ರವಲ್ಲದೇ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಚಹಾ …
-
EducationlatestNews
NEET : ಈ ವರ್ಷ ಸಂಗ್ರಹ ಮಾಡಿದ್ದ ಶುಲ್ಕ ವಿದ್ಯಾರ್ಥಿಗಳಿಗೆ ವಾಪಾಸ್ | ಸಚಿವ ಡಾ.ಅಶ್ವತ್ಥ್ ನಾರಾಯಣ ಘೋಷಣೆ
ನೀಟ್ ಪರೀಕ್ಷೆಯಲ್ಲಿ ವಿಳಂಬ ಆಗಿರುವುದರಿಂದ, ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ. ಈ ವರ್ಷ ಸಂಗ್ರಹ ಮಾಡಿದ್ದ ಶುಲ್ಕವನ್ನು ವಿದ್ಯಾರ್ಥಿಗಳಿಗೆ ಹಿಂದಿರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚನೆ ನೀಡಲಾಗಿದೆ …
-
ನವದೆಹಲಿ : ಮಾರ್ಚ್ 2022 ರ ಮಾರ್ಚ್ 12 ರಂದು ನಡೆಯಬೇಕಿದ್ದ ನೀಟ್ ಪಿಜಿ ಪರೀಕ್ಷೆ ಮುಂದೂಡಲಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಬಗ್ಗೆ ಟ್ವೀಟ್ ಮಾಡಿದೆ. ಮಾರ್ಚ್ 12 ರಂದು ನಡೆಯಬೇಕಿದ್ದ ನೀಟ್ ಪಿಜಿ ಪರೀಕ್ಷೆ 6 ರಿಂದ 8 …
