ಮುರುಘಾ ಮಠದ ಸ್ವಾಮೀಜಿಗಳ ಲೈಂಗಿಕ ಹಗರಣ ಪ್ರಕರಣ ರಾಜ್ಯಕ್ಕೆ ರಾಜ್ಯವೇ ಸುದ್ದಿಯಲ್ಲಿದೆ. ಇದರ ನಡುವೆಯೇ ಮಹಿಳೆಯರಿಬ್ಬರು ಮಾತನಾಡುವ ಆಡಿಯೋ ವೈರಲ್ ಆಗಿತ್ತು. ಇದೀಗ ಅದರ ಬೆನ್ನಲ್ಲೇ ಬೆಳಗಾವಿಯ ನೇಗಿನಹಾಳ ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿರುವ ಗುರು ಮಡಿವಾಳೇಶ್ವರ …
Tag:
