Bengaluru : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru) ಅಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಹಿಂದಿ ಭಾಷಿಕ ಬ್ಲಾಗಾರ್ ಯುವತಿಯೊಬ್ಬಳು ರಸ್ತೆಯಲ್ಲಿ ವಿಡಿಯೋ ಮಾಡುತ್ತಾ ಹೋಗುವಾಗ ಸೈಕಲ್ ಸವಾರ ಹುಡುಗನೊಬ್ಬ ಈ ಯುವತಿಯ ಎದೆಭಾಗವನ್ನು ಮುಟ್ಟಿ ಪರಾರಿ ಆಗಿದ್ದು, ಯುವತಿ ಕಣ್ಣೀರು ಹಾಕಿದ್ದಾಳೆ.
Tag:
Neha
-
Karnataka State Politics Updates
Hubballi: ಬಿಜೆಪಿ ಬಿಟ್ಟು ಕಾಂಗ್ರೆಸ್ಗೆ ಬಂದಿದ್ದಕ್ಕೆ ನನ್ನನ್ನು ಮಗಳನ್ನು ಕಳೆದುಕೊಳ್ಳಬೇಕಾಯಿತು-ನೇಹಾ ತಂದೆ ಮಾತು
Hubballi: ನಿರಂಜನ್ ಹಿರೇಮಠ್ ಅವರು ತಮ್ಮ ಮಗಳನ್ನು ಕಳೆದುಕೊಂಡಿದ್ದಕ್ಕೆ ತಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದೇ ಕಾರಣ ಎಂದು ಹೇಳಿದ್ದಾರೆ.
