Mangaluru: ಮಂಗಳೂರು- ಬೆಂಗಳೂರು (Mangaluru) ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಸ್ಥಳದಲ್ಲಿ ಕಾರೊಂದು ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ. ಗುಂಡ್ಯ ಗಡಿಯ ಶಿರಾಡಿ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೋಗಿ ಬರುತಿದ್ದಾಗ ದುರ್ಘಟನೆ …
Nelyadi news
-
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಿರು ಸೇತುವೆಯಿಂದ ಉರುಳಿ ಬಿದ್ದ ಘಟನೆಯೊಂದು ಶನಿವಾರ ಬೆಳಿಗ್ಗೆ ನಡೆದಿದೆ. ಈ ಘಟನೆ ನೆಲ್ಯಾಡಿಯ ಸಮೀಪ ಎಂಜಿರದಲ್ಲಿ ನಡೆದಿದೆ.
-
ಕಡಬ : ತಾಲೂಕಿನ ನೆಲ್ಯಾಡಿ ಗ್ರಾಮ ಮಾದೇರಿ ನಿವಾಸಿಯೊಬ್ಬರ ಬ್ಯಾಂಕ್ ಖಾತೆಯಿಂದ ಅಪರಿಚಿತರು ಲೋನ್ ತೆಗೆದು ವಂಚಿಸಿದ ಘಟನೆ ನಡೆದಿದೆ. ಬಿಳಿಯೂರುಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಜಿಲಾ ಎಂಬುವವರು ವಂಚನೆಗೆ ಒಳಗಾದವರಾಗಿದ್ದು, ಬ್ಯಾಂಕ್ ಅಕೌಂಟ್ ಖಾತೆಯಿಂದ …
-
latestNewsದಕ್ಷಿಣ ಕನ್ನಡ
ನೆಲ್ಯಾಡಿ: ಪೆರಿಯಶಾಂತಿ ಬಳಿಯಲ್ಲಿ ವಾಹನದ ಮೇಲೆ ಮುರಿದು ಬಿದ್ದ ಮರ!! | ಕೆಲ ಕಾಲ ಸಂಚಾರ ಅಸ್ತವ್ಯಸ್ತ-ಪ್ರಯಾಣಿಕರು ಅಪಾಯದಿಂದ ಪಾರು
ನೆಲ್ಯಾಡಿ:ಮಂಗಳೂರು ಬೆಂಗಳೂರು ರಾಷ್ಟೀಯ ಹೆದ್ದಾರಿಯ ಪೆರಿಯಶಾಂತಿ ಎಂಬಲ್ಲಿ ಚಲಿಸುತ್ತಿದ್ದ ಪ್ರವಾಸಾರ್ಥಿಗಳ ವಾಹನವೊಂದರ ಮೇಲೆ ಮರ ಬಿದ್ದು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಜೂನ್ 12ರ ಮಧ್ಯಾಹ್ನ ಸಂಭವಿಸಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಬದಿಯ ಬೃಹತ್ ಆಕಾರದ ಮರಗಳು …
-
latestNewsದಕ್ಷಿಣ ಕನ್ನಡ
ಕಡಬ: ಭಾರಿ ಮಳೆಗೆ ಸಂಪೂರ್ಣ ಕುಸಿದ ಮನೆ,ಸುಮಾರು 50 ಸಾವಿರ ರೂಪಾಯಿ ನಷ್ಟ! | ಸ್ಥಳಕ್ಕೆ ಭೇಟಿ ನೀಡಿದ ಆನಂದ ಪಿಲವೂರರಿಂದ ಪರಿಹಾರ ಕೊಡಿಸುವ ಭರವಸೆ
ಕಡಬ:ಅತಿಯಾದ ಮಳೆಯಿಂದ ಹಲವು ಹಾನಿಗಳು ನಡೆಯುತ್ತಲೇ ಇದ್ದು, ಅಪಾರ ನಷ್ಟ ಸಂಭವಿಸಿದೆ. ಇದೀಗ ನಿನ್ನೆ ರಾತ್ರಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿಗೆ ನೆಲ್ಯಾಡಿ ಗ್ರಾಮದ ಮನೆಯೊಂದು ಸಂಪೂರ್ಣ ಕುಸಿದ ಘಟನೆ ನಡೆದಿದೆ. ಕುಡ್ತಾಜೆ ಕಮಲಾಕ್ಷ ಗೌಡ ಎಂಬುವವರ ಮನೆ ಕುಸಿದಿದ್ದು,ಸುಮಾರು …
-
latestNewsದಕ್ಷಿಣ ಕನ್ನಡ
ನೆಲ್ಯಾಡಿ: ಬಸ್ಸು ಹಾಗೂ ಕಾರು ನಡುವೆ ಅಪಘಾತ!! ಧರ್ಮಸ್ಥಳಕ್ಕೆ ತೆರಳುತ್ತಿದ್ದ ಆರು ಮಂದಿಗೆ ಗಾಯ-ಆಸ್ಪತ್ರೆಗೆ ದಾಖಲು
ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್ಸು ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಆರು ಮಂದಿ ಗಾಯಗೊಂಡ ಘಟನೆ ಫೆ.27 ರ ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಓಲ್ವೋ ಬಸ್ಸು ಉದನೆ ತಲುಪುತ್ತಿದ್ದಂತೆ …
-
ನೆಲ್ಯಾಡಿ: ನೆಲ್ಯಾಡಿಯ ಪ್ರೌಢಶಾಲೆಯ ಬಳಿ ಬೈಕ್ ಮತ್ತು ಓಮ್ನಿ ಕಾರು ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಗಾಯಗೊಂಡವರನ್ನು ಪಡುವೆಟ್ಟು ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ. ಪೆಟ್ರೋಲ್ ತೆಗೆದುಕೊಂಡು ಹೋಗಲು ಪೇಟೆಗೆ ಬಂದಿದ್ದ ವೇಳೆ ಅಪಘಾತ …
-
latestದಕ್ಷಿಣ ಕನ್ನಡಬೆಂಗಳೂರು
ನೆಲ್ಯಾಡಿ :ಇನೋವಾ ಕಾರು ಹಾಗೂ ಲಾರಿ ನಡುವೆ ಅಪಘಾತ |ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯ
ನೆಲ್ಯಾಡಿ:ಸಿಮೆಂಟ್ ಸಾಗಾಟದ ಲಾರಿ ಹಾಗೂಇನೋವಾ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ಇಂದು ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ. …
-
ಯಾವುದೇ ಗುರಿಯನ್ನು ಸಾಧಿಸಲು ನಾವು ಸಂಘಟಿತರಾಗಬೇಕು.”ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ”ಈ ರೀತಿಯ ತತ್ವ ದ ಮುಖೇನ ನಾಯಕನಾದವ ಕಾರ್ಯನಿರ್ವಹಿಸಬೇಕು ಎಂದು ಶ್ರೀ ವೆಂಕಟರಮಣ ರಾವ್ ಮಂಕುಡೆ ಸಂಚಾಲಕರು ಸರಸ್ವತಿ ವಿದ್ಯಾಲಯ ಕಡಬ ಅವರು ತಿಳಿಸಿದರು. ಇವರು ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ನಡೆದ …
-
latestದಕ್ಷಿಣ ಕನ್ನಡ
ನೆಲ್ಯಾಡಿ :ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬೀಝಾ ಕಾರು ನಡುವೆ ಮುಖಾಮುಖಿ ಢಿಕ್ಕಿ|ಐವರಿಗೆ ಗಂಭೀರ ಗಾಯ
ನೆಲ್ಯಾಡಿ: ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬೀಝಾ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ೭೫ರ ಗುಂಡ್ಯ ಸಮೀಪದ ತಿರುವಿನಲ್ಲಿ ನಿನ್ನೆ ಸಂಜೆ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಟೆಂಪೋ ಟ್ರಾವೆಲರ್ ಹಾಗೂ ಎದುರಿನಿಂದ …
