ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಕೆಮಿಕಲ್ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಹೊಳೆಗೆ ಬಿದ್ದ ಘಟನೆ ಜು.13ರಂದು ಮುಂಜಾನೆ ನಡೆದಿದೆ. ಈ ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲೀನರ್ ಸಣ್ಣಪುಟ್ಟ …
Nelyadi
-
latestNewsದಕ್ಷಿಣ ಕನ್ನಡ
ನೆಲ್ಯಾಡಿ: ಪೆರಿಯಶಾಂತಿ ಬಳಿಯಲ್ಲಿ ವಾಹನದ ಮೇಲೆ ಮುರಿದು ಬಿದ್ದ ಮರ!! | ಕೆಲ ಕಾಲ ಸಂಚಾರ ಅಸ್ತವ್ಯಸ್ತ-ಪ್ರಯಾಣಿಕರು ಅಪಾಯದಿಂದ ಪಾರು
ನೆಲ್ಯಾಡಿ:ಮಂಗಳೂರು ಬೆಂಗಳೂರು ರಾಷ್ಟೀಯ ಹೆದ್ದಾರಿಯ ಪೆರಿಯಶಾಂತಿ ಎಂಬಲ್ಲಿ ಚಲಿಸುತ್ತಿದ್ದ ಪ್ರವಾಸಾರ್ಥಿಗಳ ವಾಹನವೊಂದರ ಮೇಲೆ ಮರ ಬಿದ್ದು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಜೂನ್ 12ರ ಮಧ್ಯಾಹ್ನ ಸಂಭವಿಸಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಬದಿಯ ಬೃಹತ್ ಆಕಾರದ ಮರಗಳು …
-
ದಕ್ಷಿಣ ಕನ್ನಡ
ಗುಂಡ್ಯದ ಗುಡ್ಡದಲ್ಲಿ ಅಡ್ಡಕ್ಕೆ ಬಿದ್ದ ವೇಣೂರಿನ ಹಿಂದೂ ಹುಡುಗಿ ಮತ್ತು ಪುತ್ತೂರಿನ ಮುಸ್ಲಿಂ ಆಟೋ ಚಾಲಕ !! | ಸ್ವ ಧರ್ಮೀಯನ ರಕ್ಷಣೆಗೆ ಧಾವಿಸಿದರಾ ಪ್ರಭಾವಿ ಶಾಸಕ !!??
ನೆಲ್ಯಾಡಿ: ನೆಲ್ಯಾಡಿ ಪೋಲಿಸ್ ಠಾಣಾ ವ್ಯಾಪ್ತಿಯ ಗುಂಡ್ಯ ಸಮೀಪ ಕಾಡಿನಲ್ಲಿ ಹಿಂದೂ ಯುವತಿ ಹಾಗೂ ಮುಸ್ಲಿಂ ಯುವಕ ಸಿಕ್ಕಿ ಬಿದ್ದಿದ್ದಾರೆ. ಅನ್ಯ ಕೋಮಿನ ಜೋಡಿ ಇರುವ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದು, ಅನ್ಯಮತೀಯ ಜೋಡಿಯನ್ನು ಹಿಡಿದು ಪೊಲೀಸರಿಗೆ …
-
ನೆಲ್ಯಾಡಿ: ಕಳೆದ ನವಂಬರ್ ತಿಂಗಳಿನಲ್ಲಿ ನೆಲ್ಯಾಡಿ ಪೇಟೆಯಲ್ಲಿ ನಡೆದ ಸರಣಿ ಸರಣಿ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹಾವೇರಿ ನಿವಾಸಿ ಈರಣ್ಣ ಬಂಧಿತ ಆರೋಪಿ.2021ರ ನ.9ರಂದು ನೆಲ್ಯಾಡಿ ಪೇಟೆಯಲ್ಲಿರುವ ಮಂಜುನಾಥ ತರಕಾರಿ ಅಂಗಡಿ, ಸಾಯಿ ಮೆಡಿಕಲ್, ಸಾಯಿ …
-
latestNewsದಕ್ಷಿಣ ಕನ್ನಡ
ನೆಲ್ಯಾಡಿ : ಜೀಪಿನಲ್ಲಿ ನೇಮಕ್ಕೆ ಹೋದ ಕುಟುಂಬ| ಗಾಡಿ ಪಲ್ಟಿಯಾಗಿ ಮೂವರು ಮಕ್ಕಳು ಸಹಿತ ವೃದ್ಧೆ ಸೇರಿ ಏಳು ಮಂದಿಗೆ ಗಂಭೀರ ಗಾಯ
ನೆಲ್ಯಾಡಿ : ಕೊಕ್ಕಡ ಸಮೀಪ ನೇಮಕ್ಕೆಂದು ಕಡಬದ ಕೊಣಾಜೆಯಿಂದ ಕುಟುಂಬವೊಂದು ಜೀಪಿನಲ್ಲಿ ತೆರಳುತ್ತಿದ್ದಾಗ ಚಾಲಕನ ಹತೋಟಿ ತಪ್ಪಿ ಜೀಪು ಪಲ್ಟಿಯಾಗಿದೆ. ಹಲವು ಮಂದಿ ಗಂಭೀರ ಗಾಯಗೊಂಡ ಘಟನೆಯೊಂದು ನಡೆದಿದೆ. ಈ ಘಟನೆ ಕೊಕ್ಕಡ ಮತ್ತು ಅರಸಿನಮಕ್ಕಿ ಸಮೀಪದ ಪುತ್ತಿಗೆಯಲ್ಲಿ ರಾತ್ರಿ ನಡೆದಿದೆ. …
-
ನೆಲ್ಯಾಡಿ: ಸಹಕಾರ ಸಂಘವೊಂದರ ನೆಲ್ಯಾಡಿ ಶಾಖೆಯಲ್ಲಿ ಪಿಗ್ಮಿ ಸಂಗ್ರಾಹಕರಾಗಿದ್ದ ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ಪ್ರವೀಣ್ ಕುಮಾರ್(26ವ.)ಎಂಬವರು ಕಳೆದ 15 ದಿನಗಳಿಂದ ನಾಪತ್ತೆಯಾಗಿದ್ದಾರೆ. ನೆಲ್ಯಾಡಿ ಅಸುಪಾಸಿನಲ್ಲಿ ಹಲವು ಮಂದಿಯಿಂದ ಲಕ್ಷಾಂತರ ರೂ. ಸಾಲ ಪಡೆದುಕೊಂಡಿದ್ದು ಸಾಲ ಹಿಂತಿರುಗಿಸಲು ಸಾಧ್ಯವಾಗದೆ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. …
-
ಪುತ್ತೂರು: ಎಲ್ಐಸಿ ಪ್ರತಿನಿಧಿಯಾಗಿದ್ದ ಕೃಷಿಕರೋರ್ವರನ್ನು ಕೊಲೆಗೈದಿರುವ ಘಟನೆ ಉದನೆ ಸಮೀಪದ ನೇಲ್ಯಡ್ಕದ ದೇವಸ್ಯದಲ್ಲಿ ಜ.13 ರಂದು ಬೆಳಿಗ್ಗೆ 10 ಗಂಟೆಗೆ ನಡೆದಿದೆ. ದೇವಸ್ಯ ನಿವಾಸಿ ಶಾಂತಪ್ಪ ಗೌಡ (40 ವ) ಕೊಲೆಯಾದವರು. ಜಮೀನು ಕುರಿತಾದ ವ್ಯಾಜ್ಯಕ್ಕೆ ಸಂಬಂಧಿಸಿ ಈ ಕೊಲೆ ಕೃತ್ಯ …
-
ನೆಲ್ಯಾಡಿ : ರಸ್ತೆ ಬದಿಯಲ್ಲಿನ ಮೈಲ್ ಸ್ಟೋನ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಕೋಲ್ಪೆ ಎಂಬಲ್ಲಿ ನಡೆದಿದೆ. ಅಪಘಾತಕ್ಕೀಡಾದ ಕಾರು ಕೇರಳ ರಿಜಿಸ್ಟರ್ ಹೊಂದಿದ್ದು, ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ …
-
ನೆಲ್ಯಾಡಿ : ವಾರದ ಹಿಂದಷ್ಟೇ ಸರಣಿ ಕಳ್ಳತನ ನಡೆದಿದ್ದ ನೆಲ್ಯಾಡಿಯಲ್ಲಿ ಮತ್ತೆ ಕಳ್ಳತನ ನಡೆದಿದೆ. ನಿನ್ನೆ ತಡರಾತ್ರಿ ನೆಲ್ಯಾಡಿಯಲ್ಲಿರುವ ಗುಜರಿ ಅಂಗಡಿಯ ಬಾಗಿಲು ಮುರಿದು ಒಳನುಗ್ಗಿರುವ ದುಷ್ಕರ್ಮಿಗಳು ಸೊತ್ತು ಕಳವು ಮಾಡಿದ್ದಾರೆ. ಇದನ್ನು ಗಮನಿಸಿದ ಅಲ್ಲಿದ್ದವರು ಸ್ಥಳಕ್ಕಾಗಮಿಸಿದ ವೇಳೆ ಪಿಕಪ್ ವಾಹನದಲ್ಲಿ …
-
ನೆಲ್ಯಾಡಿ :ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಗುರುಳಿದ ಘಟನೆ ನ. 18 ರಂದು ಬೆಳ್ಳಂಬೆಳಗ್ಗೆ ನೆಲ್ಯಾಡಿ ಸಮೀಪ ನಡೆದಿದೆ. ಘಟನೆಯಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದೆ ಚಾಲಕ ಅಪಾಯದಿಂದ ಪಾರಾಗಿದ್ದು, ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
