ನೆಲ್ಯಾಡಿ: ವಿದ್ಯಾರ್ಥಿನಿಯೋರ್ವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕೊಣಾಲು ಗ್ರಾಮದ ಅಂಬರ್ಜೆ ಎಂಬಲ್ಲಿ ನ.15ರಂದು ಬೆಳಿಗ್ಗೆ ನಡೆದಿದೆ. ಅಂಬರ್ಜೆ ನಿವಾಸಿ ಮೋಹನ ಹಾಗೂ ವಿನೋದ ದಂಪತಿಯ ಪುತ್ರಿ, ರಾಮಕುಂಜೇಶ್ವರ ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ(18ವ.)ಮೃತಪಟ್ಟ ದುರ್ದೈವಿ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ …
Nelyadi
-
ಕಡಬ : ನೆಲ್ಯಾಡಿ ಪೇಟೆಯಲ್ಲಿರುವ ಹಲವು ಅಂಗಡಿಗಳಲ್ಲಿ ತಮ್ಮ ಕೈಚಳಕ ತೋರಿಸಿರುವ ಕಳ್ಳರು ನಗದು ಸಹಿತ ಕೆಲವು ವಸ್ತುಗಳನ್ನು ಕಳವುಗೈದಿದ್ದಾರೆ. ಪೇಟೆಯಲ್ಲಿರುವ ಫ್ಯಾನ್ಸಿ, ಮೆಡಿಕಲ್ ಸೇರಿದಂತೆ ಎಂಟಕ್ಕೂ ಅಧಿಕ ಅಂಗಡಿಗಳ ಒಳ ನುಗ್ಗಿರುವ ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ …
-
Breaking Entertainment News Kannadaದಕ್ಷಿಣ ಕನ್ನಡ
ನೆಲ್ಯಾಡಿಯಂತಹ ಸಣ್ಣ ಪೇಟೆಯಿಂದ ಬಾಲಿವುಡ್ ನತ್ತ ಎದ್ದು ನಡೆದ ಪ್ರತಿಭೆ |
ಬಾಲಿವುಡ್ ಸಹಿತ ಅನೇಕ ಸೆಲೆಬ್ರೆಟಿಗಳ ಸೌಂದರ್ಯದ ಹಿಂದಿದೆ ಇವರ ಕೈಚಳಕ !!ಇದು ನೆಲ್ಯಾಡಿಯಂತಹ ಸಣ್ಣ ಪೇಟೆಯಿಂದ ಎದ್ದು ನಿಂತು ದುಬೈನ ವೈಭವದ ಲೋಕದಲ್ಲಿ ಬಣ್ಣ ಬೆಳಗಿದ ಹುಡುಗನ ಕಥೆ. ಅಲ್ಲಿಂದ ಬಾಲಿವುಡ್ಡಿನ ಥಳುಕು ಬಳುಕಿನ ಸೌಂದರ್ಯ ಲೋಕದಲ್ಲಿ ಮತ್ತಷ್ಟು ಪ್ರಖರ ಬೆಳಕು ಹಿಡಿದ ನಮ್ಮೂರ ಲೋಕಲ್ ಬಾಯ್ ಸಾಧನೆಯ ವಿವರ. ಖ್ಯಾತ ಸೆಲೆಬ್ರಿಟೀಸ್ …
-
News
ನೆಲ್ಯಾಡಿ:ಅಪರಿಚಿತ ವ್ಯಕ್ತಿಯಿಂದ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಯ ಕಿಡ್ನಾಪ್ ಗೆ ಯತ್ನ!!?? ಕೆಲ ಹೊತ್ತಿನಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಪ್ರಕರಣದ ಸತ್ಯಾಸತ್ಯತೆ ಇಲ್ಲಿದೆ
ಕೆಲ ಹೊತ್ತಿನಿಂದ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರ ಫೋಟೋ ಹಾಕಿ ನೆಲ್ಯಾಡಿ ಖಾಸಗಿ ಶಾಲೆಯಿಂದ ವಿದ್ಯಾರ್ಥಿನಿಯೋರ್ವಳನ್ನು ಕಿಡ್ನಾಪ್ ಮಾಡಲು ಯತ್ನಿಸಿ ಪರಾರಿಯಾದ ಎಂಬ ಸುದ್ದಿ ಹಬ್ಬಿದ್ದು ಪ್ರಕರಣದ ಸತ್ಯಾಸತ್ಯತೆ ಹೊರಬಿದ್ದಿದೆ. ಕಿಡ್ನಾಪ್ ಮಾಡಿದ್ದಾನೆ ಎನ್ನುವ ವ್ಯಕ್ತಿ ಬಾಲಕಿಯ ಸಂಬಂಧಿಯಾಗಿದ್ದು, ಬಾಲಕಿ ಪುಟ್ಟ ಹುಡುಗಿಯಾಗಿದ್ದರಿಂದ …
-
ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಲಾವತಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡಿರುವ ಬೈಕ್ ಸವಾರನನ್ನು ಮಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿಯಾಗಿರುವ ಸಿದ್ದಪ್ಪ ಎಂದು ಗುರುತಿಸಲಾಗಿದೆ . …
