22 ಮಂದಿ ಪ್ರಯಾಣಿಕರಿದ್ದ ವಿಮಾನವೊಂದು ಸಂಪರ್ಕ ಕಳೆದುಕೊಂಡಿರುವ ಘಟನೆಯೊಂದು ನೇಪಾಳದಲ್ಲಿ ನಡೆದಿದೆ. ಪೋಖರಾದಿಂದ ನೇಪಾಳದ ಜೋಮ್ಸೋಮ್ ಗೆ ಹಾರುತ್ತಿದ್ದ ವಿಮಾನವು ಭಾನುವಾರ ಬೆಳಗ್ಗೆ ಸಂಪರ್ಕ ಕಳೆದುಕೊಂಡಿದೆ ಎಂದು ಅಧಿಕಾರಿಗಳುತಿಳಿಸಿದ್ದಾರೆ. ತಾರಾ ಏರ್ನ 9 NAET ಅವಳಿ-ಎಂಜಿನ್ ವಿಮಾನವು ಬೆಳಿಗ್ಗೆ 9.55 ಕ್ಕೆ …
Tag:
