ಪುತ್ತೂರು : ಬಂಟ್ವಾಳ ತಾಲೂಕು ನೆಟ್ಟ ಮುನ್ನೂರು ಗ್ರಾಮದ ನೇರಳಕಟ್ಟೆ ಗಣೇಶ್ ನಗರದಲ್ಲಿ ಜೂ.27ರಂದು ನಡೆದಿದ್ದ ವಿವಾಹಿತ ಮಹಿಳೆ ಶಕುಂತಳಾ ಅವರ ಕೊಲೆ ಪೂರ್ವದ್ವೇಷದಿಂದ ನಡೆದಿದೆ. ತನ್ನೊಂದಿಗೆ ಒಡನಾಟ ಹೊಂದಿದ್ದರೂ ಟಯರ್ ಅಂಗಡಿಯಾತನೋರ್ವನೊಂದಿಗೆ ಸಖ್ಯ ಬೆಳೆಸಿದ್ದ ಸಿಟ್ಟಿನಿಂದ ಶಕುಂತಳಾರವರನ್ನು ಕೊಲೆಗೈದಿರುವುದಾಗಿಯೂ ಆರೋಪಿ …
Tag:
