Bjp: ಪಕ್ಷದ ನಾಯಕರು ಪಕ್ಷಾಂತರ ಮಾಡುತ್ತಲೇ ಇದ್ದಾರೆ. ಸಾಕಷ್ಟು ಬಿಜೆಪಿ (Bjp) ನಾಯಕರು ಕಾಂಗ್ರೆಸ್ ಸೇರಿದ್ದಾರೆ. ಹಾಗೆಯೇ ಕಾಂಗ್ರೆಸ್ ನಾಯಕರು ಬಿಜೆಪಿ ಸೇರಿದ್ದರೂ ಇದೆ. ಇದೀಗ ಬಿಜೆಪಿಗೆ ಬಿಗ್ ಶಾಕ್ ಬಂದೊದಗಿದೆ. ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದೆ. …
Tag:
