Dharmasthala Case: ಧರ್ಮಸ್ಥಳದ ಸಮಾಧಿ ರಹಸ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಸುಕುಧಾರಿ ವ್ಯಕ್ತಿ ಗುರುತು ಮಾಡಿದ 13 ಸ್ಥಳಗಳ ಶವಗಳ ಅವಶೇಷಗಳಿಗಾಗಿ ಎಸ್‌ಐಟಿ, ಪುತ್ತೂರು ಸಹಾಯಕ ಆಯುಕ್ತರ ನೇತೃತ್ವದಲ್ಲಿ ಇಂದು (ಮಂಗಳವಾರ) ಮಹತ್ವದ ಉತ್ಖನನ ಕಾರ್ಯ ನಡೆಯಲಿದೆ.
Netravathi river
-
Dharmasthala Case: ಧರ್ಮಸ್ಥಳ ತಲೆ ಬುರುಡೆ ಕೇಸ್: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಡಲಾಗಿದೆ ಎನ್ನಲಾಗುತ್ತಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜುಲೈ 29 (ಇಂದು) ದೂರದಾರನ ಸಮ್ಮುಖದಲ್ಲಿ ಎಸ್‌ಐಟಿ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆ ನಡೆಯಲಿದೆ ಎಂದು ವರದಿಯಾಗಿದೆ.
-
-
News
Puttur: ಪುತ್ತೂರು ನಗರಸಭೆ ಸದಸ್ಯ ರಮೇಶ್ ರೈ ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ!
by ಕಾವ್ಯ ವಾಣಿby ಕಾವ್ಯ ವಾಣಿPuttur: ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್, ಮೊಬೈಲ್, ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು (Puttur) ಮೂಲದ ರಮೇಶ್ ರೈ ರವರ ಎಂದು ಹೇಳಲಾಗಿತ್ತು.
-
Uppinangady: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಮಾ. 11ರಂದು ಶವವೊಂದು ಪತ್ತೆಯಾದ ಬಗ್ಗೆ ವರದಿಯಾಗಿದೆ.
-
Bantwala: ಮಂಗಳವಾರ ಮಾ. 4 ರಂದು ಬೆಳಿಗ್ಗೆ ಬೆಂಗಳೂರು ನಿವಾಸಿ ಶಂಕರಯ್ಯ (50) ಅವರು ಪಾಣೆಮಂಗಳೂರಿನ ನೇತ್ರಾವತಿ (Bantwala) ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಸ್ಥಳೀಯ ಮುಸ್ಲಿಂ ಯುವಕನೊಬ್ಬ ಆತನನ್ನು ರಕ್ಷಿಸಲು ಧಾವಿಸಿ ಸುರಕ್ಷಿತವಾಗಿ ದಡಕ್ಕೆ ಕರೆತರಲಾಗಿದೆ.
-
Ullala: ಕಪ್ಪೆ ಚಿಪ್ಪು ಹಿಕ್ಕಲು ನೇತ್ರಾವತಿ ನದಿಗಿಳಿದ ವ್ಯಕ್ತಿ ಒಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ.
-
Bantwala: ನೇತ್ರಾವತಿ ನದಿಯಲ್ಲಿ ಜನರನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಾಗಿಸುವ ಅಂಬಿಗ ನಾಪತ್ತೆಯಾಗಿದ್ದು, ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾರೆ. ಜ.3 ಶುಕ್ರವಾರ ಈ ಕುರಿತು ಮಾಹಿತಿ ಹೊರಬಿದ್ದಿದೆ.
-
Belthangady: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ನಿನ್ನೆ (ಸೋಮವಾರ ಡಿ.2) ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಯೊಂದು ನಡೆದಿತ್ತು. ಇದೀಗ ಇದಕ್ಕೆ ಸಂಬಂಧಪಟ್ಟಂತೆ ರಾತ್ರಿ ಮೃತದೇಹ ದೊರಕಿದ್ದು, ಹೊರತೆಗೆಯಲಾಗಿದೆ.
-
ನಾಪತ್ತೆಯಾಗಿದ್ದ ಮಂಗಳೂರಿನ ಪ್ರೌಢಶಾಲೆಯೊಂದರಲ್ಲಿ ಓದುತ್ತಿದ್ದ ಶಾಲಾ ಬಾಲಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ದೃಶ್ಯಂತ್(16) ಮೃತ ಬಾಲಕ. ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಬಾಲಕ ದೃಶ್ಯಂತ್ ಇಲ್ಲಿನ ಮಹಾಕಾಳಿ ಪಡ್ಡು ಮೈದಾನದಲ್ಲಿ ಕ್ರಿಕೆಟ್ ಪಂದ್ಯಕ್ಕೆ ಕಾಮೆಂಟರಿ ನಿರ್ವಹಿಸುತ್ತಿದ್ದ. ಪಂದ್ಯ ಮುಗಿಯುತ್ತಿದ್ದಂತೆಯೇ ಆತನ ಸ್ನೇಹಿತರು …
