ರಿಷಬ್ ಶೆಟ್ಟಿ ಲೆವೆಲ್ ಚೇಂಜ್ ಆಗಿದೆ. ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಚಿತ್ರರಂಗದಲ್ಲಿ ಹೊಸ ದಾಖಲೆಗಳ ಸರಮಾಲೆಯನ್ನೇ ಬರೆದಿದೆ. ಈ ಚಿತ್ರ ಈಗಾಗಲೇ 400 ಕೋಟಿ ರೂಪಾಯಿಗಳಿಗಿಂತಲೂ ಅಧಿಕ ಗಳಿಕೆಯನ್ನು ಮಾಡಿದ್ದು, ವಿದೇಶಗಳಲ್ಲೂ ಕೂಡ ‘ಕಾಂತಾರ’ ಮೋಡಿ ಮಾಡಿದ್ದು, …
Tag:
