ಅಂಧರೂ ಕೂಡ ಸುಲಭವಾಗಿ ಗುರುತಿಸುವಂತಹ 1, 2, 5, 10 ಹಾಗೂ 20 ರೂ. ಮುಖಬೆಲೆಯ 5 ಹೊಸ ನಾಣ್ಯಗಳನ್ನು ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಿದ್ದಾರೆ. ಸ್ವಾತಂತ್ರದ ಅಮೃತ ಮಹೋತ್ಸವ ಅಂಗವಾಗಿ ಐದು ಹೊಸ ನಾಣ್ಯಗಳನ್ನು ಬಿಡುಗಡೆಗೊಳಿಸಲಾಗಿದ್ದು, ಇವುಗಳ …
Tag:
