New delhi: ಯುದ್ಧವಿಮಾನ ಸೇರಿ ಸೇನೆಗೆ ಶಸ್ತ್ರಾಸ್ತ್ರಗಳ ಪೂರೈಕೆ ಆಗುತ್ತಿಲ್ಲ, ಕೇವಲ ಈ ಸಂಬಂಧ ಒಪ್ಪಂದಗಳಾಗುತ್ತಿವೆ. ಸಕಾಲಕ್ಕೆ ಅಸ್ತ್ರ ಶಸ್ತ್ರಗಳು ಪೂರೈಕೆಯಾಗುತ್ತಿಲ್ಲ ಎಂದು ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ತಮ್ಮ.ಅಸಮಾಧಾನ ಹೊರ ಹಾಕಿದ್ದಾರೆ.
New Delhi
-
New delhi: ಸನಾತನ ಧರ್ಮವು (ಹಿಂದೂ ಧರ್ಮವು) ಇಸ್ಲಾಂಗಿಂತ ಪುರಾತನವಾದದ್ದು ಎಂದು ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಜಮಾಲ್ ಸಿದ್ದಿಕಿ ಹೇಳಿದ್ದಾರೆ.
-
New delhi:ಸಾಲು ಸಾಲು ಕೊಲೆಗಳನ್ನು ಮಾಡಿ ಅನುಮಾನ ಬಾರದಂತೆ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಖತರ್ನಾಕ್ ಡಾಕ್ಟರ್ ಒಬ್ಬ ಇದೀಗ ಪೊಲೀಸ್ ಕೈಗೆ ಸಿಕ್ಕಿರುವ ಘಟನೆಯೊಂದು ದೆಹಲಿಯಲ್ಲಿ ನಡೆದಿದೆ.
-
New delhi : ಸರ್ಕಾರಿ ಭೂಮಿಯ ಮೇಲೆ ಯಾರಿಗೂ ಹಕ್ಕು ಸಾಧಿಸಲು ಅವಕಾಶ ಇಲ್ಲ ಹಾಗೂ ವಕ್ಫ್ ತತ್ವ ಆದರಿಸಿ ವಕ್ಫ್ ಎಂದು ಘೋಷಿಸಲಾದಂತಹ ಆಸ್ತಿಯನ್ನು ಮರಳಿ ಪಡೆಯಬಹುದು ಎಂದು ಬುಧವಾರ ಸುಪ್ರೀಂ ಕೋರ್ಟ್ ಹೇಳಿದೆ.
-
New delhi: ಉಗ್ರರನ್ನು ಸಾಕುತ್ತಿರುವ ಪಾಕಿಸ್ತಾನ ಮಂಡಿಯೂರಿ ಭಾರತಕ್ಕೆ ಕದನ ವಿರಾಮಕ್ಕಾಗಿ ಬೇಡಿಕೊಂಡ ಕೆಲವೇ ಗಂಟೆಗಳಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದೆ.
-
New delhi:ಸಾರ್ವಜನಿಕರಿಗೆ ಕರೆನ್ಸಿ ನೋಟುಗಳ ಲಭ್ಯತೆಯನ್ನು ಹೆಚ್ಚಿಸಲು ಎಟಿಎಂಗಳಲ್ಲಿ 100 ಮತ್ತು 200 ರೂ ಮುಖಬೆಲೆಯ ನೋಟುಗಳನ್ನು ವಿತರಿಸುವುದನ್ನೂ ಖಚಿತಪಡಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸೋಮವಾರ ಬ್ಯಾಂಕುಗಳನ್ನು ಕೇಳಿದೆ.
-
New delhi: ಭಾರತೀಯ ನೌಕಾಪಡೆಗೆ ಸುಮಾರು 64,000 ಕೋಟಿ ರೂಪಾಯಿ ವೆಚ್ಚದಲ್ಲಿ ರಫೇಲ್ ಫೈಟರ್ ಜೆಟ್ ಗಳನ್ನು ಖರೀದಿಸಲು ಭಾರತ ಮತ್ತು ಫ್ರಾನ್ಸ್ ಸೋಮವಾರ ಅಂತರ್ ಸರ್ಕಾರಿ ಒಪ್ಪಂದಕ್ಕೆ ಸಹಿ ಹಾಕಿದವು. ವರ್ಚುವಲ್ ಮೀಟಿಂಗ್ ನಡೆದು ಅಲ್ಲೇ ಒಪ್ಪಂದಕ್ಕೆ ಮುದ್ರೆ ಹಾಕಲಾಯಿತು.
-
New delhi: ಪಾಕ್ ವಾಯುಮಾರ್ಗ ಬಂದ್ ಆದ ಹಿನ್ನೆಲೆಯಲ್ಲಿ ವಿಮಾನಯಾನ ಸಚಿವಾಲಯವು ವಿಮಾನ ಕಂಪನಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
-
New Delhi: ಪಹಲ್ಗಾಮ್ನಲ್ಲಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಹೆಸರಿನಲ್ಲಿ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
-
New Delhi: ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಗಡಿನಿಯಂತ್ರಣ ರೇಖೆ ಬಳಿ ಕಾರ್ಯಾಚರಿಸುತ್ತಿರುವ ಉಗ್ರರ ಅಡಗುತಾಣಗಳ ಪತ್ತೆ ಕಾರ್ಯವನ್ನು ಭಾರತ ಚುರುಕುಗೊಳಿಸಿದ್ದು, ಈ ವೇಳೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿಯಲ್ಲಿ 42 ಉಗ್ರರ ಅಡುಗು ತಾಣಗಳು ಪತ್ತೆಯಾಗಿದೆ.
