New delhi: ಇಲ್ಲಿನ ಸೀಲಾಂಪುರ್ನಲ್ಲಿ ನಡೆದ 17 ವರ್ಷದ ಬಾಲಕನ ಕೊಲೆಯ ಹಿಂದೆ ಲೇಡಿ ಡಾನ್ (Lady Dan Jikra) ಪಾತ್ರವಿದೆ ಎಂಬ ಆರೋಪ ಕೇಳಿಬಂದಿದೆ.
New Delhi
-
New Delhi: ದೆಹಲಿಯ ಕೈಲಾಶ್ ನಗರದಲ್ಲಿ ನಾಯಿಗಳ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಸ್ಥಳೀಯರು, ಪ್ರಾಣಿ ಪ್ರಿಯರು ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
-
New delhi: ಕೇಂದ್ರ ಸರ್ಕಾರವು ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಭಾರೀ ಏರಿಕೆ ಮಾಡಿದೆ. ಆ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಭಾರೀ ಏರಿಕೆ ಕಂಡಿದೆ.
-
Marriage: ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು ರೋಲರ್ ಕೋಸ್ಟರ್ ಅವಘಡದಲ್ಲಿ ಪ್ರಾಣ ಕಳೆದುಕೊಂಡ ಘಟನೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆದಿದೆ.
-
New delhi: ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡ ಐತಿಹಾಸಿಕ ವಕ್ಫ್ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ರಾತ್ರಿ ಒಪ್ಪಿಗೆ ನೀಡಿದ್ದು, ಕಾಯ್ದೆ ಜಾರಿಗೆ ಅಧಿಸೂಚನೆಯೊಂದೇ ಬಾಕಿ ಇದೆ.
-
News
Supreme Court: ಸುಪ್ರೀಂ ಕೋರ್ಟ್ ಗಾರ್ಡನ್ ನಿಂದ ಗುಲಾಬಿ ಕದ್ದ ಮಹಿಳೆ!! ಪ್ರಶ್ನೆ ಮಾಡಿದ್ದಕ್ಕೆ ಹೀಗೆ ಹೇಳೋದು?
Supreme Court: ನವದೆಹಲಿಯಲ್ಲಿ ಮಹಿಳೆಯೊಬ್ಬಳು ಸುಪ್ರೀಂ ಕೋರ್ಟ್ ಗಾರ್ಡನ್ ನಿಂದ ಗುಲಾಬಿ ಹೂವನ್ನು ಕದಿಯುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
-
New Delhi: ಕಲ್ಯಾಣ ಕರ್ನಾಟಕದ ವೈದ್ಯಕೀಯ ಮೂಲಸೌಕರ್ಯ ಬಲಪಡಿಸಲು ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕೆಂಬ ಬೇಡಿಕೆಗೆ ರಾಜ್ಯದ ಪರ ಬಿಜೆಪಿ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಸಂಸತ್ನಲ್ಲಿ ಧ್ವನಿ ಎತ್ತಿದರು.
-
New Delhi: ಹಾಲು ಒಳ್ಳೆಯದಾ ಆಲ್ಕೋಹಾಲ್ ಒಳ್ಳೆಯದಾ? ಆರೋಗ್ಯದ ಮಟ್ಟಿಗೆ ಹಾಲು, ಆದಾಯದ ಪ್ರಕಾರ ಆಲ್ಕೋಹಾಲ್. ಹಾಲು ಉತ್ಪನ್ನಗಳಿಂದ 209 ಕೋಟಿ ಆದಾಯ, ಆಲ್ಕೋಹಾಲ್’ನಿಂದ 5068 ಕೋಟಿ ರೂ. ಲಾಭ ಆಗಿದೆ ಎಂದು ದೆಹಲಿ ಸರ್ಕಾರ ಹೇಳಿದೆ.
-
New Delhi : ವನ್ಯಜೀವಿಗಳ ದಾಳಿ ಎದುರಿಸಲು ರಾಜ್ಯಗಳಿಗೆ ಹೆಚ್ಚಿನ ಅಧಿಕಾರ ನೀಡಲು ವನ್ಯಜೀವಿ (ರಕ್ಷಣೆ) ಕಾಯ್ದೆ 1972ಕ್ಕೆ ತಿದ್ದುಪಡಿ ತರುವ ಯೋಜನೆ ಇಲ್ಲ ಎಂದು ಕೇಂದ್ರವು ಸಂಸತ್ತಿಗೆ ತಿಳಿಸಿದೆ.
-
New Delhi: ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.
