Vice President Jagadeep Dhankhar: ಉಪರಷ್ಟ್ರಪತಿ ಜಗದೀಪ್ ಧನಕರ್ (73) ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು (ಭಾನುವಾರ) ಮುಂಜಾನೆ ಸರಿಸುಮಾರು ಎರಡು ಗಂಟೆ ಸಮಯದಲ್ಲಿ ಎದೆಯಲ್ಲಿ ನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
New Delhi
-
Mahakumba: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೊಸದಿಲ್ಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ‘ಮಹಾಕುಂಭದಲ್ಲಿ 40 ರಿಂದ 50 ಕೋಟಿ ಜನ ಭಾಗಿಯಾಗಬಹುದು ಎಂದು ಹೇಳಿದ್ದೆ. ಆದರೆ ನಕಾರಾತ್ಮಕ ಹೇಳಿಕೆಗಳು ಮಹಾಕುಂಭದ ಸಮಯದಲ್ಲಿ ಹೆಚ್ಚಾದ ಕಾರಣ ಅವರಿಗೆ ಜನರೇ ಬುದ್ಧಿ ಕಲಿಸಿದ್ದಾರೆ.
-
CBI Raids: ಬೆಂಗಳೂರು ಸೇರಿ ದೇಶದ 60 ಕಡೆ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿ ಹಲವು ಕಡೆ ಸಿಬಿಐ ದಾಳಿ ನಡೆಸಿದೆ.
-
Navadehali: ಕೇಂದ್ರ ಸರ್ಕಾರ ಮತ್ತೊಮ್ಮೆ ಚೀನಾ ಮೂಲದ ಮೊಬೈಲ್ ಅಪ್ಲಿಕೇಶನ್ಗಳ ಮೇಲೆ ಡಿಜಿಟಲ್ ದಾಳಿ ನಡೆಸಿದೆ. ಹೌದು, ಕೇಂದ್ರ ಸರ್ಕಾರವು 119 ಚೀನೀ ಮೊಬೈಲ್ ಅಪ್ಲಿಕೇಶನ್ಗಳನ್ನು ಏಕಕಾಲದಲ್ಲಿ ನಿಷೇಧಿಸಿದೆ.
-
New Delhi: ಮಹಾಕುಂಭ ಮೇಳದ ತ್ರಿವೇಣಿ ಸಂಗಮದ ನೀರಿನ ಶುದ್ಧತೆ ಕುರಿತು ಪದ್ಮಶ್ರೀ ಪುರಸ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್ ಪ್ರತಿಕ್ರಿಯೆ ನೀಡಿದ್ದಾರೆ.
-
New Delhi: ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ದೆಹಲಿ ಜನತೆಗೆ ಹಲವು ಭರವಸೆಗಳನ್ನು ನೀಡಿದೆ.
-
New Delhi: ಮಹಾ ಕುಂಭಮೇಳಕ್ಕೆಂದು ಭಕ್ತರನ್ನು ಕೊಂಡೊಯ್ಯುತ್ತಿದ್ದ ತಪತಿ ಗಂಗಾ ಎಕ್ಸ್ಪ್ರೆಸ್ ರೈಲಿನ ಮೇಲೆ ಮಹಾರಾಷ್ಟ್ರದ ಜಲ್ಗಾಂವ್ ನಿಲ್ದಾಣದ ಬಳಿ ಭಾನುವಾರ ಕಲ್ಲು ತೂರಾಟ ನಡೆದಿರುವ ಘಟನೆ ನಡೆದಿದೆ.
-
New Delhi: ಅಯ್ಯಪ್ಪ ಭಕ್ತರಿಗೆ ಸಿಹಿ ಸುದ್ದಿ; ವಿಮಾನದಲ್ಲಿ ತೆಂಗಿನಕಾಯಿ ತೆಗೆದುಕೊಂಡು ಹೋಗಲು ಅನುಮತಿ
-
News
Viral News: ನ್ಯೂ ಡೆಲ್ಲಿ ಡಿಜಿಟಲ್ ಜಾಹೀರಾತು ಫಲಕದಲ್ಲಿ ಪ್ರಸಾರವಾಗಿಬಿಟ್ಟ ಸೆಕ್ಸ್ ವೀಡಿಯೋ- ಮಹಿಳೆಯರು ನಾಚಿಕೆಯಿಂದ….!
ದೆಹಲಿಯ ಕನ್ನಾಟ್ ಪ್ಲೇಸ್ನ ಡಿಜಿಟಲ್ ಜಾಹೀರಾತು ಫಲಕದಲ್ಲಿಸೆಕ್ಸ್ ವೀಡಿಯೊ ಒಂದು ಪ್ರಸಾರ ಮಾಡಲಾಗಿದೆ.
-
News
Alchohal In Online: ಎಣ್ಣೆಪ್ರಿಯರಿಗೆ ಸಿಹಿ ಸುದ್ದಿ; ಕರ್ನಾಟಕ ಸೇರಿ 7 ರಾಜ್ಯಗಳಲ್ಲಿ ಆನ್ಲೈನ್ನಲ್ಲಿ ಸಿಗಲಿದೆ ಆಲ್ಕೋಹಾಲ್
Alchohal In Online: ಎಣ್ಣೆಪ್ರಿಯರಿಗೆ ಗುಡ್ನ್ಯೂಸ್ ಕರ್ನಾಟಕ ಸೇರಿ ನವದೆಹಲಿ, ಹರ್ಯಾಣ, ಪಂಜಾಬ್, ತಮಿಳುನಾಡು, ಗೋವಾ, ಕೇರಳ ರಾಜ್ಯಗಳು ಗ್ರಾಹಕರಿಗೆ ಮನೆ ಬಾಗಿಲಿಗೆ ಬರಲಿದೆ ಮದ್ಯ.
