Mangaluru: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ರಾಜ್ಯದಲ್ಲಿ ಪಕ್ಷದ 39 ಸಂಘನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ, ಉಡುಪಿ ಜಿಲ್ಲೆಯ ಅಧ್ಯಕ್ಷರಾಗಿ ಕಿಶೋರ್ ಕುಂದಾಪುರ ಅವರನ್ನು ಆಯ್ಕೆ ಮಾಡಲಾಗಿದೆ. …
Tag:
