ಈಗ ಎಲ್ಲ ಕಡೆಗಳಲ್ಲೂ ಎಲೆಕ್ಟ್ರಿಕ್ ವಾಹನಗಳದ್ದೇ ಕಾರುಬಾರು. ಹಾಗೆಯೇ ಇದೀಗ ಮುಂಬೈ ಮೂಲದ ಎಲೆಕ್ಟ್ರಿಕ್ ವೆಹಿಕಲ್ ಸ್ಟಾರ್ಟ್ ಅಪ್ ಪಿಎಂವಿ ಎಲೆಕ್ಟ್ರಿಕ್ ಇಎಎಸ್-ಇ ಹೆಸರಿನ ಎಲೆಕ್ಟ್ರಿಕ್ ಕ್ವಾಡ್ರಿಸೈಕಲ್ ಅನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಇದರ ಬೆಲೆ ಆಲ್ಟೊಗಿಂತ ಕಡಿಮೆ ಎಂದು ಹೇಳಲಾಗುತ್ತಿದೆ. …
Tag:
