OPERATION SINDOOR: ಭಾರತವು ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನಕ್ಕೆ ಭಯ ಹುಟ್ಟಿಸಿದೆ. ಇದೀಗಬಲೂಚಿಸ್ತಾನ ಪಾಕಿಸ್ತಾನದ ಚೆಕ್ ಪೋಸ್ಟ್ ಹಾಗೂ ಪೊಲೀಸ್ ಠಾಣೆಗಳನ್ನು ವಶಪಡಿಸಿಕೊಂಡಿರುವುದಲ್ಲದೇ ಭಾರತದ ನೆರವಿನಿಂದ ಪ್ರತ್ಯೇಕ ರಾಷ್ಟ್ರ ಘೋಷಣೆಗೆ ಮುಂದಾಗಿದೆ.
Tag:
