ಇದೀಗ ಪ್ರತಿಯೊಂದು ಟೆಲಿಕಾಂ ಕಂಪನಿಗಳು ಹೊಸ-ಹೊಸ ಆಫರ್ ನೊಂದಿಗೆ ಲಗ್ಗೆ ಇಡುತ್ತಲೇ ಇದ್ದು, ಇದೀಗ ದೇಶದ ಟೆಲಿಕಾಂ ವಲಯದಲ್ಲಿ ಮೂರನೇ ದೊಡ್ಡ ಟೆಲಿಕಾಂ ಆಗಿ ಗುರುತಿಸಿಕೊಂಡಿರುವ ವೊಡಾಫೋನ್ ಐಡಿಯಾ ಟೆಲಿಕಾಂ, ಚಂದಾದಾರರನ್ನು ಸೆಳೆಯಲು ಅಧಿಕ ಡೇಟಾ ಯೋಜನೆಗಳನ್ನು ಪರಿಚಯಿಸಿದೆ. ವಿ ಟೆಲಿಕಾಂನ …
Tag:
