Bengaluru ನಲ್ಲಿ ಅಂಗಡಿ ಮುಂಗಟ್ಟುಗಳಿಗೆ ಕನ್ನಡ ನಾಮಫಲಕವನ್ನು(Kannada name board)ಹಾಕಬೇಕೆಂದು ಬಹು ತಿಂಗಳಂದ ಕನ್ನಡ ಪರ ಸಂಘಟನೆಗಳು ಆಗ್ರಹಿಸುತ್ತಿವೆ. ಸರ್ಕಾರ ಕೂಡ ಇದಕ್ಕೆ ಬೆಂಬಲ ನೀಡಿವೆ. ಆದರೆ ಇನ್ನೂ ಕೂಡ ಹಲವರು ತಮ್ಮ ಅಂಗಡಿಯ ನಾಮಫಲಕಗಳನ್ನು ಇತರ ಭಾಷೆಗಳಲ್ಲಿ ಬರೆದಿದ್ದು, ಬದಲಾಯಿಸದೆ …
Tag:
