ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ದೇಶದಲ್ಲಿ ನೂತನ ವಾಹನ ಸ್ಕ್ರ್ಯಾಪೇಜ್ ನೀತಿಯನ್ನು ಪ್ರಾರಂಭಿಸಿದ್ದಾರೆ. ಮೋದಿ ಅವರು ಗುಜರಾತ್ ನಲ್ಲಿ ನಡೆದ ಹೂಡಿಕೆದಾರರ ಶೃಂಗಸಭೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಈ ನೀತಿಯನ್ನು ಬಿಡುಗಡೆಗೊಳಿಸಿದ್ದಾರೆ. ಈ ವಾಹನ ಸ್ಕ್ರ್ಯಾಪೇಜ್ ನೀತಿಯನ್ನು 2021ರ …