ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮಹಾ ನಗರ ಸಾರಿಗೆ ಬಸ್ಗಳಲ್ಲಿ ಕಲ್ಪಿಸಲಾಗಿದ್ದ ರಿಯಾಯಿತಿ ಬಸ್ಪಾಸ್ ಸೌಲಭ್ಯ ಇದೀಗ ರಾಜ್ಯಾದ್ಯಂತ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದ್ದು ಇ ಆಡಳಿತ ಅಭಿವೃದ್ಧಿಪಡಿಸಿರುವ ತಂತ್ರಾಂಶ ಮೂಲಕ ಬಸ್ಪಾಸ್ ವಿತರಣೆ ಆಗಲಿದೆ. …
Tag:
