ಮಂಗಳೂರು : ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 2023ರ ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ನೀಡಿರುವ ಸೂಚನೆ ಹಾಗೂ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಸೂಚಿಸಿರುತ್ತಾರೆ. ಹೊಸ …
New year celebration
-
ಹೊಸವರ್ಷವನ್ನು ಅದ್ಧೂರಿಯಾಗಿ ಭರ್ಜರಿ ಬಾಡೂಟದೊಂದಿಗೆ ಆಚರಿಸಬೇಕೆಂಬುದು ಹಲವರ ಆಸೆ. ಹಾಗೆಯೇ ಇನ್ನೊಂದು ಕಡೆ ಭರ್ಜರಿ ಬಾಡೂಟವನ್ನು ಮಾಡಬೇಕು ಎನ್ನುವ ಆಸೆಯಿಂದ ಪೊಲೀಸ್ ಅಧಿಕಾರಿಯೊಬ್ಬರು ಕುರಿಯನ್ನು ಕದ್ದಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ. ಸುಮನ್ ಮಲ್ಲಿಕ್ ಎಂಬಾತನೇ ಕುರಿ ಕದ್ದ ಸಬ್ ಇನ್ಸ್ಪೆಕ್ಟರ್. …
-
ದಕ್ಷಿಣ ಕನ್ನಡ
ಮಂಗಳೂರು: ಇಂದು ಸಂಜೆ 7 ಗಂಟೆ ಬಳಿಕ ಯಾರೂ ಬೀಚ್ ಗೆ ತೆರಳೋ ಹಾಗಿಲ್ಲ !! | ಬೀಚ್ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ
by ಹೊಸಕನ್ನಡby ಹೊಸಕನ್ನಡಮಂಗಳೂರಲ್ಲಿ ಇಂದು ಸಂಜೆ 7 ಗಂಟೆಯ ಬಳಿಕ ಬೀಚ್ ಗಳಿಗೆ ತೆರಳುವುದನ್ನು ನಿರ್ಬಂಧಿಸಲಾಗಿದೆ. ಹೊಸ ವರ್ಷ ಹಿನ್ನೆಲೆಯಲ್ಲಿ ಭಾರಿ ಜನ ಸೇರುವ ಸಾಧ್ಯತೆಯಿದ್ದು, ಕೋವಿಡ್ ಸಂದರ್ಭ ಸೋಂಕು ಹರಡುವುದನ್ನು ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಬೀಚ್ಗೆ ತೆರಳುವುದಕ್ಕೆ ನಿರ್ಬಂಧ ಹೇರಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ …
-
ಮಂಗಳೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ದ.ಕ.ಜಿಲ್ಲೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೊರಡಿಸಿದ್ದಾರೆ. ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ ಸಾಮೂಹಿಕ ಚಟುವಟಿಕೆಗಳಲ್ಲಿ ಕೋವಿಡ್ ನಿಯಮ ಕಡ್ಡಾಯ. ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವನದಲ್ಲಿ …
-
ರಾಜ್ಯಾದ್ಯಂತ ಸಾಮೂಹಿಕ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಿದೆ. ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರಿ 2 ರವರೆಗೆ ಹೊಸ ವರ್ಷದ ಸಾಮೂಹಿಕ ಆಚರಣೆಗೆ ನಿರ್ಬಂಧ ಹೇರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುವರ್ಣಸೌಧದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ …
