ಹೊಸ ವರ್ಷದ ಆಚರಣೆ ಹಿನ್ನಲೆಯಲ್ಲಿ ಬೆಂಗಳೂರು ನಗರ ಪೊಲೀಸರಿಂದ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ. ಅವು ಏನೆಲ್ಲಾ ಎಂದು ತಿಳಿಯಿರಿ. ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆದಯಂತೆ ಎಚ್ಚರಿಕೆಯನ್ನು ನೀಡಲಾಗಿದ್ದು, ಜನಸಂದಣಿ ಜಾಗದಲ್ಲಿ ಬಂದೋಬಸ್ತ್ ಪಿಕೇಟಿಂಗ್ ಪಾಯಿಂಟ್ ಗಳ ನೇಮಕ …
Tag:
