ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಬೆಳಗ್ಗೆ 11 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ಚಾಂದ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕಾರ್ಯಕ್ರಮ …
Tag:
