Kadaba: ಪಂಜ ಮೀಸಲು ಅರಣ್ಯ ವ್ಯಾಪ್ತಿಗೆ ಒಳಪಟ್ಟ ಎಡಮಂಗಲ ಗ್ರಾಮದಲ್ಲಿ ಚಿರತೆ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಎಡಮಂಗಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಸುಮ ನೂಜಿಲ ಅವರ ಮನೆಯಂಗಳಕ್ಕೆ ನುಗ್ಗಿದ ಬೃಹತ್ ಗಾತ್ರದ …
News
-
ಮಧ್ಯಪ್ರದೇಶದ ಇಂದೋರ್ನಲ್ಲಿ ಕಳೆದ ಕೆಲವು ದಿನಗಳಿಂದ ನಗರದ ಭಾಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಕುಡಿದು ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇಂದೋರ್ ಮೇಯರ್ ಬುಧವಾರ ತಿಳಿಸಿದ್ದಾರೆ. “ಮೂವರ ಸಾವುಗಳು ಅಧಿಕೃತವಾಗಿ …
-
ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಮಂಡಲದ ಮುಂದಿನ ಸಂಘಟನಾ ಅವಧಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಸುನೀಲ್ ದಡ್ಡು, ಲೋಕೇಶ್ ಚಾಕೋಟೆ, ನಗರ ಮಂಡಲದ ಮುಂದಿನ ಸಂಘಟನಾ ಅವಧಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಯುವರಾಜ್ ಪಿರಿಯತ್ತೋಡಿ ಹಾಗೂ ಶಶಿಧರ್ ನಾಯಕ್ …
-
ಕಾರ್ಕಳ: ಕಾಶ್ಮೀರ ಆಪಲ್ ಗಳನ್ನು ಮಂಗಳೂರಿಗೆ ತುಂಬಿಕೊಂಡು ಬರುತ್ತಿದ್ದ ಲಾರಿಯು ಬುಧವಾರ ಮುಂಜಾನೆ ವೇಳೆಗೆ ಕುದುರೆಮುಖ ಮಾಳಘಾಟಿಯಲ್ಲಿ ಅಗ್ನಿಗಾಹುತಿಯಾಗಿದೆ. ಮುಂಜಾನೆ ಸುಮಾರು 2 ಗಂಟೆಯ ವೇಳೆಗೆ ಲಾರಿಯ ಹಿಂದಿನ ಚಕ್ರ ಸ್ಫೋಟಗೊಂಡು ತಿಕ್ಕಾಟ ಸಂಭವಿಸಿ ಬೆಂಕಿ ಆವರಿಸಿಕೊಂಡಿತು. ಟೈರ್ ಗೆ ಮೊದಲು …
-
Bantwala: ಯುವಕನೊಬ್ಬ ಆಕಸ್ಮಿಕವಾಗಿ ನೀರು ತುಂಬಿದ್ದ ಹೊಂಡಕ್ಕೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸೆ.20 ರ ಶನಿವಾರ ಸಜೀಪದ ಕಂಚಿನಡ್ಕಪದವು ಎಂಬಲ್ಲಿ ನಡೆದಿದೆ.
-
Udupi: ರಾಜ್ಯ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ವ್ಯಾಪ್ತಿಯ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ (ರಾಜ್ಯ ಪಠ್ಯಕ್ರಮ) ಶಾಲೆಗಳಿಗೆ ಸೆ.20 ರಿಂದ ದಸರಾ ರಜೆ ಪ್ರಾರಂಭಗೊಳ್ಳಲಿದೆ.Udupi: ರಾಜ್ಯ ಸರಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ವ್ಯಾಪ್ತಿಯ …
-
Nepal: ನೆಮ್ಮದಿಯಾಗಿದ್ದ ನೇಪಾಳ ದೇಶ ಇದೀಗ ಸರ್ಕಾರ ಮಾಡಿಕೊಂಡ ಸಣ್ಣ ಎಡವಟ್ಟಿನಿಂದಾಗಿ ದೊಡ್ಡ ವಿಪತ್ತನ್ನು ಸೃಷ್ಟಿಸಿಕೊಂಡಿದೆ.
-
Dharmasthala Case: ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್.ಐ.ಟಿಯ ತಂಡಕ್ಕೆ ಮತ್ತೆ 9 ಮಂದಿ ಪೊಲೀಸರನ್ನು ನೇಮಕಗೊಳಿಸಿ ಆದೇಶ ಮಾಡಲಾಗಿದೆ.
-
Crime
Fake Baba: ಮಹಾರಾಷ್ಟ್ರದಲ್ಲಿ ಸ್ವಯಂಘೋಷಿತ ʼದೇವಮಾನವʼನಿಂದ ವಿಕೃತ ಕೃತ್ಯ, ವಿಡಿಯೋ ವೈರಲ್ ಬೆನ್ನಲ್ಲೇ ಕೇಸು ದಾಖಲು, ಪರಾರಿ
Maharashtra: ಮಹಾರಾಷ್ಟ್ರದ ಸಂಭಾಜಿನಗರದಲ್ಲಿ ಸ್ವಯಂ ಘೋಷಿತ ದೇವಮಾನವನೊಬ್ಬ ಜನರನ್ನು ಕೋಲುಗಳಿಂದ ಹೊಡೆಯುವುದು, ಬಾಯಿಯಲ್ಲಿ ಬೂಟುಗಳನ್ನು ಹಿಡಿಯುವಂತೆ ಒತ್ತಾಯಿಸುವುದು ಮತ್ತು ಭೂತೋಚ್ಚಾಟನೆಯ ಹೆಸರಿನಲ್ಲಿ ಮೂತ್ರ ಕುಡಿಸುವುದು ಮುಂತಾದ ಕೃತ್ಯ ಮಾಡುವ ವಿಡಿಯೋ ವೈರಲ್ ಆಗಿದೆ.
-
News
Vijayapura : ಪ್ರಬಲ ಸ್ವಾಮೀಜಿ ವಿರುದ್ಧ ಅಕ್ರಮ ಸಂಬಂಧ ಆರೋಪ – ಮಠದಿಂದಲೇ ಹೊರ ಹಾಕಿದ ಗ್ರಾಮಸ್ಥರು
by ಹೊಸಕನ್ನಡby ಹೊಸಕನ್ನಡVijayapura : ನಾಡಿನ ಪ್ರಮುಖ ಮಠವೊಂದರ ಸ್ವಾಮೀಜಿಯ ವಿರುದ್ಧ ಅಕ್ರಮ ಸಂಬಂಧ ಆರೋಪ ಕೇಳಿ ಬಂದಿದ್ದು ಇದರಿಂದ ರೊಚ್ಚಿಗೆದ್ದ ಭಕ್ತಾದಿಗಳು ಆ ಮಠದ ಸ್ವಾಮೀಜಿಯನ್ನೇ ಮಠದಿಂದ ಹೊರ ಹಾಕಿರುವಂತಹ ವಿದ್ಯಮಾನ ಬೆಳಕಿಗೆ ಬಂದಿದೆ.
