ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2022-23ನೇ ಸಾಲಿನ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ಪಡೆಯಲಿಚ್ಚಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತರಬೇತಿ ಪಡೆಯಲು ಬಯಸುವ ಶಿವಮೊಗ್ಗದ ಅಭ್ಯರ್ಥಿಗಳು ಪತ್ರಿಕೋದ್ಯಮ …
Tag:
