ಬೆಂಗಳೂರು: ಇನ್ನು ಮುಂದೆ ಸಂಚಾರ ನಿಯಮಗಳ ಪಾಲನೆ ಮಾಡದಿದ್ದರೆ ದಂಡ ಒಂದೇ ಬೀಳುವುದಲ್ಲ, ಕೇಸು ಕೂಡಾ ದಾಖಲಾಗುತ್ತದೆ. ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರ ವಿರುದ್ಧ ಬೆಂಗಳೂರಿನಲ್ಲಿ ಪೊಲೀಸರು ಈಗಾಗಲೇ ಎಫ್ಐಆರ್ ದಾಖಲು ಮಾಡಲು ಪ್ರಾರಂಭ ಮಾಡಿದ್ದಾರೆ. ಸಿಗ್ನಲ್ ಜಂಪ್ ಮಾಡುವುದು, ಏಕಮಾರ್ಗ …
News in Kannada
-
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣದಲ್ಲಿ ಜೈಲಿನಲ್ಲಿರುವ ಪವಿತ್ರಾ ಗೌಡಗೆ ಮನೆ ಊಟ ನೀಡುವಂತೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಆದೇಶ ಈ ಮೊದಲು ನೀಡಿತ್ತು. ಈ ಆದೇಶವನ್ನು ಜೈಲಾಧಿಕಾರಿಗಳು ಪ್ರಶ್ನೆ ಮಾಡಿದ್ದು, ಕೋರ್ಟ್ ತನ್ನದೇ ತೀರ್ಪನ್ನು ಇದೀಗ ಮಾರ್ಪಾಡು ಮಾಡಿದೆ. …
-
ಬಳ್ಳಾರಿ: ಬ್ಯಾನರ್ ವಿಷಯಕ್ಕೆ ಸಂಬಂಧಪಟ್ಟಂತೆ ನಡೆದ ಗಲಾಟೆಯಲ್ಲಿ ಓರ್ವ ಯುವ ಮೃತಪಟ್ಟ ವಿಚಾರಕ್ಕೆ ಸಂಬಂಧಪಟ್ಟಂತೆ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಈ ಘಟನೆ ಸಂಬಂಧ ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, …
-
ವಿಶಾಖಪಟ್ಟಣಂ: ವಿಶಾಖಪಟ್ಟಣಂನಿಂದ 66 ಕಿ.ಮೀ. ದೂರದಲ್ಲಿರುವ ಯಲಮಂಚಿಲಿಯಲ್ಲಿ ಟಾಟಾನಗರ-ಎರ್ನಾಕುಲಂ ಎಕ್ಸ್ಪ್ರೆಸ್ನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಧ್ಯರಾತ್ರಿ 12.45 ಕ್ಕೆ ಅಗ್ನಿ ಅವಘಡ ನಡೆದಿದ್ದು, ರೈಲು ಬೆಂಕಿ ಹೊತ್ತಿಕೊಂಡಾಗ ಒಂದು …
-
ಲಕ್ನೋ: ತಾವು ಸಾಕಿದ್ದ ನಾಯಿ ಅನಾರೋಗ್ಯಕ್ಕೆ ಒಳಗಾಗಿದ್ದ ಕಾರಣಕ್ಕೆ ಅಕ್ಕ ತಂಗಿಯರು ಚಿಂತಿತರಾಗಿದ್ದು, ಎಷ್ಟೇ ಖರ್ಚು ಮಾಡಿದರೂ ಆಸ್ಪತ್ರೆಗೆ ದಾಖಲು ಮಾಡಿದರೂ ಚೇತರಿಸದ ಕಾರಣ ಇಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ರಾಧಾ ಸಿಂಗ್ (24) ಮತ್ತು …
-
ಮೈಸೂರು: ನೈಟ್ರೋಜನ್ ಗ್ಯಾಸ್ ಸ್ಫೋಟಗೊಂಡು ಓರ್ವ ಸಾವಿಗೀಡಾಗಿರುವ ಘಟನೆ ಮೈಸೂರು ಅರಮನೆ ಮುಂಭಾಗದಲ್ಲಿ ನಡೆದಿದೆ. ಇಂದು ರಾತ್ರಿ (ಡಿ.25) ಪ್ಯಾಲೆಸ್ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬಿಸುವಾಗ ಸ್ಫೋಟವಾಗಿದ್ದು, ಸಿಲಿಂಡರ್ ಛಿದ್ರ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಕೆ ಆರ್ ಪೊಲೀಸರು ಭೇಟಿ ನೀಡಿ …
-
ಚೈತ್ರಾ ಕುಂದಾಪುರ ಅವರ ವಿರುದ್ಧ ಕೋರ್ಟ್ ಆದೇಶ ಬಂದಿದ್ದು, ಸ್ವತಃ ಚೈತ್ರಾ ಕುಂದಾಪುರ ಅವರ ತಂದೆಯೇ ಚೈತ್ರಾ ವಿರುದ್ಧ ಕೇಸ್ ಹಾಕಿದ್ದರು. ಪತ್ನಿ ಹಾಗೂ ಮಗಳಿಂದ ತಮಗೆ ಕಿರುಕುಳ ಆಗುತ್ತಿದೆ ಎಂದು ಚೈತ್ರಾ ಕುಂದಾಪುರ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು …
-
Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಕೋರ್ಟ್ನಲ್ಲಿ ಇಂದು ನಡೆದಿದ್ದು, ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್ ಮುಂತಾದವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ನಲ್ಲಿ ಇಂದು ವಿಚಾರಣೆ ಆರಂಭ ಆಗಿದ್ದು, …
-
Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಮತ್ತು ಗ್ಯಾಂಗ್ ವಿರುದ್ಧ ಡಿ.17 ರಂದು ಟ್ರಯಲ್ ಆರಂಭ ಆಗಲಿದೆ. ಡಿ.16 (ಇಂದು) ಸ್ಥಳ ಪರಿಶೀಲನೆ ನಡೆಸಿದೆ. ಇದರ ಸಲುವಾಗಿ ಮೊದಲ ಸಾಕ್ಷಿಗಳಾಗಿ ರೇಣುಕಾಸ್ವಾಮಿ ತಂದೆ, ತಾಯಿಗೆ ಸಮನ್ಸ್ …
-
Entertainment
ಮಂಗಳೂರು: ರಿಷಬ್ ಕಾಲ ಮೇಲೆ ಮಲಗಿದ್ದು ದೈವ ನರ್ತಕ ಹೊರತು ದೈವವಲ್ಲ? ಮತ್ತೆ ದೈವಾರಾಧಕರ ಕೋಪಕ್ಕೆ ಗುರಿಯಾದ ರಿಷಬ್ ಶೆಟ್ಟಿ
ಮಂಗಳೂರಿನಲ್ಲಿ ನಟ ರಿಷಬ್ ಶೆಟ್ಟಿ ಅವರು ಹರಕೆ ಕೋಲ ಮಾಡಿಸಿದ್ದರು. ಈ ವೇಳೆ ರಿಷಬ್ ಕಾಲ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ. ರಿಷಬ್ ಕಾಲ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ, ದೈವವಲ್ಲ ಬದಲಾಗಿ ನರ್ತಕ ಎನ್ನುವ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ …
