School Colleges Holiday: ಹಲವು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮುಂಗಾರು ಮಳೆ ಇಂದು ಮತ್ತೆ ಜೋರಾಗಿ ಅಬ್ಬರಿಸಿದೆ.
News in Kannada
-
Bhavanna Ramann: ನಟಿ ಭಾವನಾ ರಾಮಣ್ಣ ಅವರ ಸೀಮಂತ ಶಾಸ್ತ್ರ ಮಾಡಲಾಗಿದೆ. ದಾವಣಗೆರೆಯಲ್ಲಿ ಸೀಮಂತ ಶಾಸ್ತ್ರ ನಡೆದಿದೆ.
-
News
Prajwal Revanna: ಅತ್ಯಾಚಾರ ಪ್ರಕರಣ ಆರೋಪ: ಪ್ರಜ್ವಲ್ ರೇವಣ್ಣ ದೋಷಿ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು
Prajwal Revanna: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ
-
Crime News: ತನ್ನದೇ ಕುಟುಂಬದ 8 ಸದಸ್ಯರನ್ನು ಕೊಲ್ಲಲು ಮಹಿಳೆಯೊಬ್ಬಳು ಗೋಧಿ ಹಿಟ್ಟಿನಲ್ಲಿ ವಿಷ ಬೆರೆಸಿದ್ದ ಘಟನೆ ಬೆಳಕಿಗೆ ಬಂದಿದೆ.
-
Mangalore: ಮಳೆಗಾಲದಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ನಿಷೇಧವಿರುತ್ತದೆ. ಇದು ಹಿಂದಿನಿಂದಲೂ ಜಾರಿಯಲ್ಲಿರುವ ನಿಯಮ. ಆದರೆ ಈ ರಜಾ ನಿಯಮ ಇಡೀ ದೇಶದಲ್ಲಿ ಜಾರಿಯಾಗದೇ ಇರುವುದರಿಂದ ಈ ಕುರಿತು ಮೀನುಗಾರಿಕೆ ನಿಯಮ ಜಾರಿಗೆ ಕೇಂದ್ರ ಚಿಂತನೆ ನಡೆಸಿದೆ.
-
-
Actor Darshan: ನಟ ದರ್ಶನ್ ಆಷಾಡಮಾಸದ ಶುಕ್ರವಾರ (ಇಂದು) ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
-
-
-
Stadium tragedy: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಿದೆ ಎಂದು ಮಾಹಿತಿ ನೀಡಿದ್ದಾರೆ.
