ಐಸ್ಕ್ರೀಮ್ ಪಾರ್ಲರ್ (Ice Cream) ಹೋಗುತ್ತಿರುವ ಸಂದರ್ಭ ಪಿಕಪ್ ವ್ಯಾನ್ ಗುದ್ದಿದ ಪರಿಣಾಮ(Accident )ನಾಲ್ವರು ಗಾಯಗೊಂಡ ಘಟನೆ ವರದಿಯಾಗಿದೆ.
News in Kannada
-
ಎಪಿಲ್, ಬಿಪಿಎಲ್ ಕಾರ್ಡ್ಗೆಂದು ಅರ್ಜಿ ಸಲ್ಲಿಸಲು ಅನುಮತಿ ಸದ್ಯದ ಮಟ್ಟಿಗೆ ಇಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ (KH Muniyappa) ಹೇಳಿದ್ದಾರೆ. ಕಾರಣವನ್ನು ಕೂಡಾ ಹೇಳುತ್ತೇನೆ ಎಂಬ ಮಾತನ್ನು ಸಚಿವರು ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ
-
latestNews
Crime News: ಬುರ್ಖಾದಾರಿಯಿಂದ ಮಹಿಳೆಯರ ಟಾಯ್ಲೆಟ್ ನಲ್ಲಿ ವಿಡಿಯೋ ರೆಕಾರ್ಡ್: ಟೆಕ್ಕಿಯನ್ನು ಹಿಡಿದು ಹಾಕಿದ ಸಿಬ್ಬಂದಿ
Kerala: ಕೇರಳದಲ್ಲಿ(Kerala )ಮಹಿಳೆಯರ ಶೌಚಾಲಯದಲ್ಲಿ(Ladies Toilet)ಟೆಕ್ಕಿಯೊಬ್ಬ ಬುರ್ಖಾ ಧರಿಸಿ ಶೌಚಾಲಯಕ್ಕೆ ಪ್ರವೇಶಿಸಿದ್ದಲ್ಲದೆ, ಮಹಿಳೆಯರ ವೀಡಿಯೋ ರೆಕಾರ್ಡ್ ಮಾಡಿರುವ ಘಟನೆ ನಡೆದಿದೆ. ಕೇರಳದ ಕೊಚ್ಚಿಯಲ್ಲಿರುವ ಲುಲುಮಾಲ್ನಲ್ಲಿ ಈ ಘಟನೆ ನಡೆದಿದ್ದು, ಐಟಿ ಉದ್ಯೋಗಿಯಾದ ಅಭಿಮನ್ಯು(23) ಈ ಕೃತ್ಯ ಎಸಗಿದ್ದಾನೆ ಎಂದು ವರದಿಯಾಗಿದೆ. ಮಹಿಳೆಯಂತೆ(Women …
-
Breaking Entertainment News KannadalatestNationalNews
Actor Upendra: ‘ಬುದ್ಧಿವಂತ’ ನಿಗೆ ಹೈಕೋರ್ಟ್ ನಿಂದ ರಿಲೀಫ್ ! FIR ಗೆ ತಡೆ!!!
by ವಿದ್ಯಾ ಗೌಡby ವಿದ್ಯಾ ಗೌಡActor Upendra: ನಟ ಉಪೇಂದ್ರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಲಾಗಿತ್ತು. ಇದೀಗ ‘ನಟ ಉಪೇಂದ್ರ’ಗೆ ‘ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ
-
latestNationalNews
Yaduveer Krishnadatta Chamaraja Wadiyar: ಸೈಬರ್ ಅಪರಾಧ ತಡೆಗೆ ಮೈಸೂರು ಮಹಾರಾಜ: ಸೈಬರ್ ತಡೆಗೆ ರಾಯಭಾರಿಯಾಗಲು ಮುಂದೆ ಬಂದ ಯದುವೀರ್ ಒಡೆಯರ್ !
by ಕಾವ್ಯ ವಾಣಿby ಕಾವ್ಯ ವಾಣಿಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್(Yaduveer Krishnadatta Chamaraja Wadiyar) ಅವರು ಅಪರಾಧ ತಡೆಗೆ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.
-
latestNationalNews
New Ration Card: ಹೊಸ ಪಡಿತರ ಚೀಟಿ ಮಂಜೂರು ಮಾಡಬೇಡಿ: ಸರ್ಕಾರದ ಆದೇಶ, ತಕ್ಷಣದಿಂದ ಜಾರಿ
by ಕಾವ್ಯ ವಾಣಿby ಕಾವ್ಯ ವಾಣಿNew Ration Card: ಪ್ರಸ್ತುತ ಹೊಸ ಕಾರ್ಡ್ಗೆ ಅರ್ಜಿ ಹಾಕಲು ಸಿದ್ದರಾದವರಿಗೆ ಸರ್ಕಾರ ಶಾಕ್ ನೀಡಿದೆ. ಮುಂದಿನ ಆದೇಶದವರೆಗೂ ಹೊಸ ಕಾರ್ಡ್ ಅಪ್ಲಿಕೇಶನ್ಗೆ ಅವಕಾಶವಿಲ್ಲ ಎನ್ನಲಾಗಿದೆ
-
NewsTechnology
Jio Independence Day offer: ಜಿಯೋ ಬಳಕೆದಾರರಿಗೆ ದಿಲ್ ಖುಷ್ ಆಗೋ ಸುದ್ದಿ! ಸ್ವಾತಂತ್ರ್ಯ ದಿನೋತ್ಸವ ಪ್ರಯುಕ್ತ ಬಂಪರ್ ಆಫರ್ ನೀಡಿದ ಸಂಸ್ಥೆ!!!
by ವಿದ್ಯಾ ಗೌಡby ವಿದ್ಯಾ ಗೌಡಪ್ರತಿದಿನ ಅಧಿಕ ಡೇಟಾ ಪ್ರಯೋಜನ ನೀಡುವುದರ ಜೊತೆಗೆ ದೀರ್ಘಾವಧಿಯ ವ್ಯಾಲಿಡಿಟಿ ಯೋಜನೆಗಳ (Jio Recharge Plan) ಆಯ್ಕೆಗಳನ್ನೂ ನೀಡುತ್ತಿದೆ.
-
InternationallatestNews
Free Taxi Ride: ಕಂಠಪೂರ್ತಿ ಕುಡಿದು ಮನೆಗೆ ಹೋಗಲು ಆಗುತ್ತಿಲ್ಲವೇ? ಹಾಗಿದ್ರೆ ಸರ್ಕಾರವೇ ಕೊಡುತ್ತೆ ಮನೆಗೆ ಡ್ರಾಪ್ – ಹೊಸ ಆದೇಶ ಇಂದಿನಿಂದಲೇ ಜಾರಿ !
by ವಿದ್ಯಾ ಗೌಡby ವಿದ್ಯಾ ಗೌಡಕೆಲವರಂತೂ ಕಂಠ ಪೂರ್ತಿ ಕುಡಿದು ಮನೆಗೆ ಹೋಗಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ಇರುತ್ತಾರೆ. ಇಂಥವರಿಗೆ ಸರ್ಕಾರ ಭರ್ಜರಿ ಗುಡ್ ನ್ಯೂಸ್ (good news) ನೀಡಿದೆ.
-
InterestinglatestNationalNewsಕೃಷಿ
Chamarajanagar Farmer: ರೈತನನ್ನು ಮದುವೆ ಆಗಲ್ಲ ಎಂದ ಹುಡುಗಿಯರಿಗೆ ಟಾಂಗ್ ! ಟೊಮ್ಯಾಟೋ ದುಡ್ಡಲ್ಲಿ 18 ಲಕ್ಷದ XUV ಗಾಡಿ ಕೊಂಡು ಕನ್ಯೆ ಹುಡುಕಲು ಹೊರಟ ರೈತ ಯುವಕ !
by ಕಾವ್ಯ ವಾಣಿby ಕಾವ್ಯ ವಾಣಿChamarajanagar Farmer: ಕೃಷಿಯಲ್ಲೇ ಹೆಚ್ಚು ಆದಾಯ ಗಳಿಸುತ್ತೇನೆಂದು ಹಠದಲ್ಲಿ, ಅದರಂತೆ ಲಕ್ಷ್ಮೀಪುರದಲ್ಲಿ ತನ್ನ 12 ಎಕರೆ ಜಮೀನಿನಲ್ಲಿ ಟೊಮೆಟೋ ಬೆಳೆ ಬೆಳೆದಿದ್ದಾರೆ.
-
Entertainment
Spandana Death: ಏನಿದು ರಾಜ್ ಕುಟುಂಬಕ್ಕೆ ಹೃದಯ ಕಂಟಕ? ಪುನೀತ್ ರಾಜ್ ನಿಧನದ ಬೆನ್ನಲ್ಲೇ ಮತ್ತೊಂದು ಎಳೆಯ ರಾಜ್ ಕುಡಿ ನಿರ್ಗಮನ !
ನಟ ವಿಜಯ್ ರಾಘವೇಂದ್ರ (Vijay Raghavendra) ಅವರ ಪತ್ನಿ ಸ್ಪಂದನಾ ಅವರು ಹೃದಯಾಘಾತದಿಂದ ಭಾನುವಾರ (ಆಗಸ್ಟ್ 6) ನಿಧನ ಹೊಂದಿದ್ದಾರೆ. ಅವರ ಸಾವು ಅನೇಕರಿಗೆ ಶಾಕ್ ತಂದಿದೆ. ಆರೋಗ್ಯವಾಗಿದ್ದ ಸ್ಪಂದನಾ ಏಕಾಏಕಿ ನಿಧನ ಹೊಂದಿದ್ದು ನಿಜಕ್ಕೂ ದುಃಖದ ವಿಚಾರ. ಈ ಸುದ್ದಿ …
