Mysore: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಜೆ.ಪಿ.ಹುಂಡಿ ಬಳಿ ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತ ಹೊಂದಿದ ಘಟನೆ ನಡೆದಿದೆ.
News in Kannada
-
Kolara: ಹಳ್ಳಿಯಿಂದ ಪಟ್ಟಣಕ್ಕೆ ಬಂದ 80ವರ್ಷದ ವೃದ್ಧೆಯೊಬ್ಬರು ಚರ್ಚ್ ಮತ್ತು ದೇವಾಲಯಕ್ಕೆ ಹೋಗಿ ಪೂಜೆ ಮಾಡಿಸಿಕೊಂಡು ಒಂದೆರಡು ದಿನ ಪಟ್ಟಣದಲ್ಲಿಯೇ ಓಡಾಡಿಕೊಂಡು ನಂತರ ಹಳ್ಳಿ ಕಡೆ ವಾಪಾಸ್ ಹೋಗುವುದರಲ್ಲಿದ್ದು, ಅಷ್ಟರಲ್ಲಿ ಬಂದ ವ್ಯಕ್ತಿಯೋರ್ವ ಆಕೆಯನ್ನು ಎತ್ತಾಕ್ಕೋಡು ಹೋಗಿ ಅತ್ಯಾಚಾರ ಮಾಡಿ, ಕೊಲೆ …
-
Entertainment
Thug Life Movie: ಕಮಲ್ ಹಾಸನ್ಗೆ ಕನ್ನಡಿಗರ ಕ್ಷಮೆ ಕೇಳಲು ಒಂದು ವಾರ ಕೋರ್ಟ್ ಗಡುವು: ಜೂನ್ 10 ಕ್ಕೆ ವಿಚಾರಣೆ ಮುಂದೂಡಿಕೆ
by Mallikaby MallikaThug Life Movie: ಕಮಲ್ಹಾಸನ್ ನಟನೆಯ ಸಿನಿಮಾಗೆ ಕರ್ನಾಟಕದಲ್ಲಿ ಬಿಡುಗಡೆ ಆಗಲು ಕರ್ನಾಟಕ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು.
-
Physically Assaulted: ಎರಡೂವರೆ ವರ್ಷದ ಮಗುವಿನ ಮೇಲೆ ಬೇಸಿಗೆ ಶಿಬಿರದಲ್ಲಿ ಶಿಕ್ಷಕನೊಬ್ಬ ಅತ್ಯಾಚಾರ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
-
KCET Result 2025: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ನಾಳೆ ಮೇ 24ರಂದು ಪ್ರಕಟವಾಗಲಿದೆ.
-
BSF: ಭಾರತ ಮತ್ತು ಪಾಕಿಸ್ತಾನ ನಡುವೆ ಸಾಕಷ್ಟು ಉದ್ವಿಗ್ನತೆ ಇದೆ. ಬಿಎಸ್ಎಫ್ ಜವಾನ ಪಿಕೆ ಸಾಹು ತಮ್ಮ ದೇಶಕ್ಕೆ ಮರಳಿದ್ದಾರೆ. ಪಾಕಿಸ್ತಾನ ಯೋಧನನ್ನು ಭಾರತಕ್ಕೆ ಹಿಂದಿರುಗಿಸಿದೆ.
-
News
SSLC Result: ಎಸ್ಎಸ್ಎಲ್ಸಿ ಫಲಿತಾಂಶ; 22 ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ, ಯಾರೆಲ್ಲ? ಲಿಸ್ಟ್ ಇಲ್ಲಿದೆ!
SSLC Result: 2024-25 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.66.1 ರಷ್ಟು ಫಲಿತಾಂಶ ಬಂದಿದೆ.
-
SSLC Result: 2024-25 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.66.1 ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕೆ 8% ಫಲಿತಾಂಶ ಹೆಚ್ಚಳವಾಗಿದ್ದು, ಬಾಲಕಿಯರೇ ಈ ಬಾರಿ ಮೇಲುಗೈ ಸಾಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ …
-
Suhas Murder Case: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
-
Mangalore: ಮಂಗಳೂರು ಮತ್ತೆ ಉದ್ವಿಘ್ನಗೊಂಡಿದ್ದು, ವಿಶ್ವ ಹಿಂದೂ ಪರಿಷತ್ ಹಿಂದೂ ಕಾರ್ಯಕರ್ತನ ಹತ್ಯೆಯನ್ನು ಖಂಡಿಸಿ ದಕ್ಷಿಣ ಕನ್ನಡ ಬಂದ್ಗೆ ಕರೆ ನೀಡಿದೆ.
