Bantwala: ಬಿ.ಸಿ.ರೋಡಿನಲ್ಲಿ ಕಳೆದ ವಾರ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವ ನ್ಯಾಯವಾದಿ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತ ಹೊಂದಿದ್ದಾರೆ.
News
-
Bangalore: ಶ್ಯಾಮರಾಜಪುರದ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲಿ ಕಳ್ಳನೋರ್ವ ಕಳ್ಳತನ ಮಾಡಿದ ಘಟನೆಗೆ ಕುರಿತಂತೆ ಯಲಹಂಕ ನ್ಯೂಟೌನ್ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ.
-
News
Accident: ಭೀಕರ ರಸ್ತೆ ಅಪಘಾತ: ಟ್ಯಾಂಕರ್ ಮತ್ತು ಜೀಪ್ ನಡುವೆ ಡಿಕ್ಕಿ: 8 ಮಂದಿ ಸಾವು, 15 ಮಂದಿಗೆ ಗಾಯ; 7 ಮಂದಿ ಸ್ಥಿತಿ ಗಂಭೀರ
Accident: ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 7 ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗಾಗಿ ರೇವಾ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ.
-
Mangaluru: 5ಜಿ ಜಾಮರ್ ಉಪಕರಣಗಳ ಮೇಲೆ ಉಪ್ಪು ಸುರಿದು ಹಾಳು ಮಾಡಲು ಯತ್ನ ಮಾಡಿದ ಒಂಭತ್ತು ಕೈದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
-
Belthangady: ಗುರುವಾನಯಕೆರೆಯಿಂದ ಉಪ್ಪಿನಂಗಡಿ ರಸ್ತೆಗೆ ಮರುಡಾಮರೀಕರಣವಾಗಲಿದ್ದು, ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಇಂದು (ಫೆ.18) ಶಿಲಾನ್ಯಾಸ ಮಾಡಿದರು. ಮರು ಡಾಮರೀಕರಣವು ಸುಮಾರು 6 ಕೋಟಿ ವೆಚ್ಚದಲ್ಲಿ ಆಗಲಿದೆ.
-
Viral News: ಸ್ವಿಸ್ ಇಂಟರ್ನ್ಯಾಷನಲ್ ಏರ್ಲೈಸ್ ವಿಮಾನದೊಳಗೆ ದಂಪತಿ ಲೈಂಗಿಕ ಕ್ರಿಯೆ ನಡೆಸಿದ್ದ ವಿಡಿಯೊ ವೈರಲ್ (Viral News) ಆಗಿದೆ.
-
News
School: ಉಳ್ಳಾಲ : ಎರಡು ಶಾಲೆಗಳಿಗೆ ನುಗ್ಗಿದ ಕಳ್ಳರು! ಮಕ್ಕಳ ಪಿಕ್ನಿಕ್ ಗೆ ಸಂಗ್ರಹಿಸಿದ್ದ ಹಣ ಕಳವು
by ಕಾವ್ಯ ವಾಣಿby ಕಾವ್ಯ ವಾಣಿSchool: ಎರಡು ಶಾಲೆಗಳಿಗೆ (School) ನುಗ್ಗಿದ ಕಳ್ಳರು, ಶಾಲೆಯ ಕಪಾಟಿನಲ್ಲಿ ಮಕ್ಕಳ ಪಿಕ್ನಿಕ್ ಗೆ ಸಂಗ್ರಹಿಸಿದ್ದ ಹಣವನ್ನು ಕಳ್ಳರು ದೋಚಿದ್ದಾರೆ.
-
Ullala: ಉಚ್ಚಿಲ ಬಟ್ಟಪ್ಪಾಡಿಯಲ್ಲಿ ತಿಂಗಳುಗಳ ಹಿಂದೆ ಅಕ್ರಮ ಮರಳುಗಾರಿಕೆಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು.
-
Surathkal: ಸುರತ್ಕಲ್ ಇಡ್ಯಾ ನಿವಾಸಿಯೋರ್ವ ತನ್ನ ಮನೆ ಸಮೀಪದಲ್ಲೇ ವಾಸಿಸುವ ಯುವತಿಯೋರ್ವಳಿಗೆ ವಾಟ್ಸಪ್ ಮೆಸೇಜ್ ಮಾಡಿರುವ ಕುರಿತು ವರದಿಯಾಗಿದೆ.
-
News
Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ; ಅರುಣ್ ಪುತ್ತಿಲ ಆಗಮಕ್ಕೆ ತೀವ್ರ ವಿರೋಧ, ಉಭಯ ತಂಡಗಳ ನಡುವೆ ಮಾತಿನ ಚಕಮಕಿ
Puttur: ವಿಶ್ವಹಿಂದೂ ಪರಿಷತ್ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅರುಣ್ ಪುತ್ತಿಲ ಆಗಮಿಸಿದ್ದು, ಇದಕ್ಕೆ ಕೆಲವು ಹಿಂದೂ ಸಂಘಟನೆಯ ಕೆಲ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಂತರ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದೆ.
