Indian Railway : ರಾತ್ರಿ ವೇಳೆ ಮಹಿಳೆಯೊಬ್ಬಳು ತನ್ನ ಮಗುವಿನೊಡನೆ ಟಿಕೆಟ್ ಇಲ್ಲದೆ ರೈಲು ಹತ್ತಿ ಪ್ರಯಾಣ ಮಾಡುತ್ತಿದ್ದರೆ ಯಾವುದೇ ಕಾರಣಕ್ಕೂ ಆಕೆಯ ಮೇಲೆ ಕ್ರಮ ಕೈಗೊಳ್ಳದಿರುವಂತೆ ಇಲಾಖೆಯು ತಿಳಿಸಿದೆ.
News
-
Udupi: ಭಾರೀ ಮಳೆಯ ಕಾರಣ ಬೈಂದೂರು ಹಾಗೂ ಹೆಬ್ರಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜು.18) ರ ಗುರುವಾರ ತಾಲೂಕಿನ ಆಯಾ ತಹಶೀಲ್ದಾರುಗಳು ಹಾಗೂ ಬಿಇಓ ರಜೆ ಘೋಷಣೆ ಮಾಡಿದ್ದಾರೆ.
-
Udupi: ಅಗ್ನಿ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಇಂದು (ಜು.16) ನಿಧನ ಹೊಂದಿದ್ದಾರೆ.
-
ದಕ್ಷಿಣ ಕನ್ನಡ
Chaddi Gang: ಮಂಗಳೂರು: ಬಿಜೈನಲ್ಲಿ ಮನೆ ಬಾಗಿಲು ಒಡೆದು ಕಳ್ಳತನ; ಚಡ್ಡಿಗ್ಯಾಂಗ್ನಿಂದಲೇ ನಡೆಯಿತೇ ಈ ಕೃತ್ಯ?
Chaddi Gang: ಬಿಜೈ ನ್ಯೂ ರೋಡ್ನ ಮನೆಯೊಂದರ ಬಾಗಿಲು ಒಡೆದು ಕಳವು ಮಾಡಿರುವ ಘಟನೆಯೊಂದು ಜು.13 (ನಿನ್ನೆ, ಶನಿವಾರ) ನಡೆದಿದ್ದು, ಇಂದು ಬೆಳಕಿಗೆ ಬಂದಿದೆ.
-
Mangaluru: ಮಂಗಳೂರಿನಲ್ಲಿ ದರೋಡೆ ನಡೆಸಿ ಸಿಕ್ಕಿ ಬಿದ್ದ ಚಡ್ಡಿ ಗ್ಯಾಂಗ್ ಬೆಂಗಳೂರಿನಿಂದ ಮಂಗಳೂರಿಗೆ ಬಂದಿದ್ದು ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
-
Ajilamogaru: ಅಜಿಲಮೊಗರು ಬಳಿ ನೇತ್ರಾವತಿ ನದಿಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋಗಿದ್ದ ಸುರತ್ಕಲ್ ಕಾನ ನಿವಾಸಿ ಮೈಕಲ್ (57) ಎಂಬುವವರ ಮೃತದೇಹ ಪತ್ತೆಯಾಗಿದೆ.
-
Karnataka State Politics Updates
Indian Politics : ನಿತೀಶ್ ಕುಮಾರ್ ಅಥವಾ ಚಂದ್ರಬಾಬು ನಾಯ್ಡುಗೆ ದೇಶದ ಪ್ರಧಾನಿ ಪಟ್ಟ ?!
Indian Politics: ದೇಶದ ರಾಜಕೀಯ ಚಿತ್ರಣವನ್ನೇ ಬದಲಾಯಿಸುತ್ತಿರುವ ಲೋಕಸಭಾ ಚುನಾವಣೆ ಫಲಿತಾಂಶ ಇದೀಗ ರಾಜಕೀಯ ಸಂಚಲನಕ್ಕೆ ಕಾರಣವಾಗಬಹುದು
-
Arecanut : ಪ್ರಮುಖ ವಾಣಿಜ್ಯ ಬೆಲೆ ಅಡಿಕೆಯ ಧಾರಣೆ ಏರಿಕೆಯ ಹಾದಿಯಲ್ಲಿ ಸಾಗುತ್ತಿದ್ದು ಡಬ್ಬಲ್ ಚೋಲ್, ಸಿಂಗಲ್ ಚೋಲ್ ಧಾರಣೆಯು ಕೆ.ಜಿ.ಗೆ 500 ರೂ. ಸನಿಹಕ್ಕೆ ಬಂದಿದೆ.
-
News
Dakshina Kannada: ವಿದ್ಯಾರ್ಥಿನಿ ನಾಪತ್ತೆ ಪ್ರಕರಣ ಸುಖಾಂತ್ಯ; ಫ್ರೀ ಬಸ್ನಲ್ಲಿ ಎಲ್ಲೆಡೆ ಸುತ್ತಾಟ, ನಂತರ ಸುಳ್ಯದಲ್ಲಿ ಪತ್ತೆ
Dakshina Kannada: ಎಲಿಜನೆತ್ ದೀಪಿಕಾ ಪೊನ್ನುರಾಜು ಎಂಬಾಕೆಯೇ ನಾಪತ್ತೆಯಾದ ವಿದ್ಯಾರ್ಥಿನಿ. ಇದೀಗ ಈಕೆಯನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಮಾಡಿದ್ದಾರೆ.
-
Crime News Bangalore: ಕರ್ತವ್ಯ ನಿರತ ಪಿಎಸ್ಐ ಮತ್ತು ಇತರೆ ಪೊಲೀಸರ ಮೇಲೆ ಹಲ್ಲೆ ಮಾಡಿರುವ ಘಟನೆಯೊಂದು ಜ್ಞಾನಭಾರತಿ ಠಾಣೆಯಲ್ಲಿ ನಡೆದಿದೆ
