Dakshiana Kannada: ಎನ್ಐಎ ಅಧಿಕಾರಿಗಳ ತಂಡವೊಂದು ಮನೆಯೊಂದಕ್ಕೆ ದಾಳಿ ನಡೆಸಿದ ಘಟನೆಯೊಂದು ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪ ಕುಲಾಯಿತೋಡು ಎಂಬಲ್ಲಿ ನಡೆದಿದೆ. ಮನೆಯೊಂದಕ್ಕೆ ದಿಢೀರ್ ದಾಳಿ ನಡೆಸಿದ ಅಧಿಕಾರಿಗಳ ತಂಡ ಮಾಹಿತಿ ಕಲೆ ಹಾಕಿರುವ ಕುರಿತು ವರದಿಯಾಗಿದೆ. ಪ್ರಕರಣಕ್ಕೆ ಕುರಿತಂತೆ …
Tag:
