ಪಾರಿಜಾತ ಏಷ್ಯಾದ ಎಗ್ಗಿಲ್ಲದ ಚೆಲುವೆ. ಹೌದು, ಪುರಾಣ ಪುಣ್ಯ ಕತೆಗಳಲ್ಲಿ ಪಾರಿಜಾತ ಹಲವೆಡೆ ಸ್ಥಾನ ಪಡೆದುಕೊಂಡಿದೆ. ಸಮುದ್ರ ಮಂಥನ ಸಮಯದಲ್ಲಿ ಉದಯಿಸಿದ ಐದು ವೃಕ್ಷಗಳಲ್ಲೊಂದು ಪಾರಿಜಾತ. ಹೀಗೆ ಪವಿತ್ರವೆಂದು ಭಾವಿಸಿದ ಪಾರಿಜಾತ ಹೂವು ಮತ್ತು ಎಲೆಗಳಿಂದ ಹಲವಾರು ಆರೋಗ್ಯ ಲಾಭಗಳಿವೆ. ಹೌದು. …
Tag:
