ಧರ್ಮಸ್ಥಳ: ಇವತ್ತು ಜೆಡಿಎಸ್ ಧರ್ಮಯಾತ್ರೆ ಹೊರಟಿದೆ. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಹಾಸನದಿಂದ ಯಾತ್ರೆ ಧರ್ಮಸ್ಥಳದ ಕಡೆ ಸಾಗುತ್ತಿದೆ.
Nikhil kumaraswamy
-
Nikhil Kumaraswamy : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಗಂಭೀರ ಅತ್ಯಾಚಾರ ಪ್ರಕರಣ ಸಾಭೀತಾಗಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 11.5ಲಕ್ಷ ರೂ ದಂಡವನ್ನು ವಿಧಿಸಿದ್ದು, ದೇಶದ ರಾಜಕೀಯದಲ್ಲಿ ದೊಡ್ಡ ಹೆಸರು ಮಾಡಿದ ದೇವೇಗೌಡ …
-
-
Sumalatha Ambarish: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿಪಿ ಯೋಗೀಶ್ವರ್ ಗೆದ್ದು ಬೀಗಿದ್ದಾರೆ. ನಿಖಿಲ್(Nikhil Kumarswamy ) ಮೂರನೇ ಬಾರಿಗೂ ಸೋಲು ಕಂಡಿದ್ದಾರೆ. ಇದೀಗ, ನಿಖಿಲ್ ಸೋಲಿನ ಬಗ್ಗೆ ಸುಮಲತಾ ಅಂಬರೀಶ್(Sumalatha Ambarish)ಪ್ರತಿಕ್ರಿಯೆ ನೀಡಿದ್ದಾರೆ.
-
News
Nikhil Kumaraswamy: ನಿಖಿಲ್ ಸೋಲಿನಿಂದ ಬೇಸರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ!
by ಕಾವ್ಯ ವಾಣಿby ಕಾವ್ಯ ವಾಣಿNikhil Kumaraswamy: ನಿಖಿಲ್ ಸೋಲಿನಿಂದ ಬೇಸರದಿಂದ ಅಭಿಮಾನಿ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ. ಹೌದು, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸೋಲಿನಿಂದ ಬೇಸರಗೊಂಡು ಅಭಿಮಾನಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಚನ್ನಪಟ್ಟಣದ …
-
Karnataka State Politics Updates
By Election : ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಗೆ ಭಾರೀ ಮುಖಭಂಗ, 3 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು!!
By Election : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇದೀಗ ಹೊರ ಬಿದ್ದಿದ್ದು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಬಿಜೆಪಿ ಮತ್ತು ಜೆಡಿಎಸ್ ಗೆ ಭಾರಿ ಮುಖಭಂಗವಾಗಿದೆ.
-
Karnataka State Politics Updates
Channapattana By Election : ನಿಖಿಲ್ ಕುಮಾರಸ್ವಾಮಿ ಗೆ ದೊಡ್ಡ ಅಘಾತ, ಗೆಲುವಿನತ್ತ ಮುನ್ನಡೆದ ಸಿಪಿ ಯೋಗೇಶ್ವರ್!!
Channapattana By Election : ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ಈ ನಡುವೆ ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ಸೋಲು – ಗೆಲುವಿನ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಆದರೆ ಈಗ ನಿಖಿಲ್ ಕುಮಾರಸ್ವಾಮಿಯವರಿಗೆ ದೊಡ್ಡ …
-
Karnataka State Politics Updates
By Election : ರಾಜ್ಯದ ಮೂರು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಗೆ ಭರ್ಜರಿ ಗೆಲುವು?
By Election : ರಾಜ್ಯದಲ್ಲಿ ಪ್ರತಿಷ್ಠೆಯಾಗಿರುವ ಮೂರು ಕ್ಷೇತ್ರಗಳ ಉಪಚುನಾವಣಾ(By Election ) ಫಲಿತಾಂಶ ಇಂದು ಹೊರಬೀಳಲಿದೆ ಈಗಾಗಲೇ ಮತ ಎಣಿಕೆ ಆರಂಭವಾಗಿದ್ದು ಅಭ್ಯರ್ಥಿಗಳ ಮನದಲ್ಲಿ ಡವಡವ ಶುರುವಾಗಿದೆ.
-
Karnataka State Politics Updates
Channapattana By Election : ಮತ ಎಣಿಕೆ ಆರಂಭ, ಆರಂಭದಲ್ಲೇ ಯೋಗೀಶ್ವರ್ ಗೆ ಶಾಕ್ ಕೊಟ್ಟ ನಿಖಿಲ್!!
Channapattana By Election : ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ.
-
Karnataka State Politics Updates
Nikhil Kumaraswamy: ನಿಖಿಲ್ ಕುಮಾರಸ್ವಾಮಿಗೆ ನಿರೀಕ್ಷೆ ಮೀರಿದ ಗೆಲುವು! ಗುರೂಜಿ ಭವಿಷ್ಯ
by ಕಾವ್ಯ ವಾಣಿby ಕಾವ್ಯ ವಾಣಿNikhil Kumaraswamy: ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ರಾಜಯೋಗ ಆರಂಭವಾಗಿದೆ.
