ಲಿವಿಂಗ್ ಟುಗೆದರ್ ನಲ್ಲಿದ್ದ ಗೆಳತಿಯನ್ನು ಕೊಲೆ ಮಾಡಿ ಫಿಡ್ಜ್ನಲ್ಲಿಟ್ಟ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ವರ್ಷ ಇದೇ ರೀತಿ Shraddha Wakar ಎಂಬಾಕೆಯ ಕೊಲೆ ನಡೆದಿತ್ತು. ಆಕೆಯ ಶವವನ್ನು ಕತ್ತರಿಸಿ 35 ಭಾಗ ತುಂಡರಿಸಿ ಫ್ರಿಡ್ಜ್ನಲ್ಲಿರಿಸಿ ಬಳಿಕ ವಿಲೇವಾರಿ ಮಾಡಲಾಗಿತ್ತು. …
Tag:
