Nipah virus: ಕೇರಳದಲ್ಲಿ ನಿಫಾ ವೈರಸ್ ದೃಢಪಟ್ಟ ಪ್ರಕರಣಗಳ ಸಂಪರ್ಕದ ನಂತರ ಐದು ಜನರು ತೀವ್ರ ನಿಗಾ ಘಟಕದಲ್ಲಿದ್ದು, ಮಲಪ್ಪುರಂನಲ್ಲಿ 12 ಜನರು ಚಿಕಿತ್ಸೆಯಲ್ಲಿದ್ದಾರೆ
Nipah Virus
-
Nipah Virus: 2023 ರ ಸೆಪ್ಟೆಂಬರ್ ನಲ್ಲಿ ನಿಫಾ ವೈರಸ್ ಹೊಂದಿದ್ದ ರೋಗಿಯ ಆರೈಕೆಯಲ್ಲಿ ತೊಡಗಿದ್ದ ನರ್ಸ್ ಒಬ್ಬರು ಇದೀಗ ಜೀವನ್ಮರಣ ಸ್ಥಿತಿಯಲ್ಲಿದ್ದಾರೆ. ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳ ಸಮೀಪದ ತುಂಬ್ಯ ನಿವಾಸಿ ತೋಮಸ್ ಟಿ.ಸಿ. ಎಂಬವರ ಪುತ್ರ ಟಿಟ್ಟೋ …
-
Kerala Nipha Virus: ಇಡೀ ದೇಶವನ್ನೇ ತಲ್ಲಣಗೊಳಿಸುತ್ತಿರುವ ನಿಫಾ ಸೋಂಕು ಕೇರಳದಲ್ಲಿ(Kerala)ತನ್ನ ಅಟ್ಟಹಾಸ ಮುಂದುವರೆಸಿದೆ. 4 ವರ್ಷಗಳ ನಂತರ ಇದೀಗ ಕೇರಳದಲ್ಲಿ ಮತ್ತೆ ನಿಫಾ ವೈರಸ್ನ(Nipah virus) ಆತಂಕ ಎದುರಾಗಿದ್ದು, ಇಲ್ಲಿನ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳು ಜ್ವರದಿಂದ ನಿಧನರಾಗಿದ್ದಾರೆ. ಕೋಝಿಕ್ಕೋಡ್ನಲ್ಲಿ …
-
ನಿಫಾ ವೈರಸ್(Nipah Virus) ಅಬ್ಬರ ಜೋರಾಗಿದೆ. ಕೇರಳದಲ್ಲಿ ತೀವ್ರ ಜ್ವರದಿಂದ ಇಬ್ಬರು ಮೃತಪಟ್ಟ ಘಟನೆ ಬೆನ್ನಲ್ಲೇ ಮತ್ತೆ ಭಯದ ವಾತಾವರಣ ಮನೆ ಮಾಡಿದೆ.
-
latestNews
Dakshina Kannada : ನಿಫಾ ವೈರಸ್ ಹೆಚ್ಚಳ- ಕರ್ನಾಟಕದ ಈ ಜಿಲ್ಲೆಯಲ್ಲಿ ಹೈ ಅಲರ್ಟ್! ಆರೋಗ್ಯ ಇಲಾಖೆಯಿಂದ ಬಂತು ಮಾರ್ಗಸೂಚಿ !
Nipah Virus: ಕೇರಳದಲ್ಲಿ ನಿಫಾ ವೈರಸ್(Nipah Virus) ಅಬ್ಬರ ಜೋರಾಗಿದೆ. ಕೇರಳದಲ್ಲಿ ತೀವ್ರ ಜ್ವರದಿಂದ ಇಬ್ಬರು ಮೃತಪಟ್ಟ ಘಟನೆ ನಡೆದಿದ್ದು, ಇವರಿಗೆ ನಿಫಾ ವೈರಸ್ ತಗುಲಿದ್ದು ದೃಢವಾಗಿದೆ. ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳವಾದ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಆರೋಗ್ಯ …
-
News
Nipah Virus: ಈ ಒಂಭತ್ತು ರಾಜ್ಯಗಳಲ್ಲಿ ನಿಫಾ ವೈರಸ್ ಪತ್ತೆ! ಕರ್ನಾಟಕದಲ್ಲೂ ಇದೆಯೇ? ಶಾಕಿಂಗ್ ಮಾಹಿತಿ ಬಯಲು
by ಕಾವ್ಯ ವಾಣಿby ಕಾವ್ಯ ವಾಣಿICMR-NIV ನಡೆಸಿದ ರಾಷ್ಟ್ರವ್ಯಾಪಿ ಸಮೀಕ್ಷೆಯಲ್ಲಿ ಒಂಬತ್ತು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಬಾವಲಿಗಳಲ್ಲಿ ನಿಪಾ ವೈರಸ್ ದೃಢಪಟ್ಟಿದೆ.
