ಬಾಡಿ ಶೇಮಿಂಗ್ ಬಗ್ಗೆ ಅನೇಕ ನಟಿಯರು ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಅವರಿಗಾದ ಕಹಿ ಘಟನೆಗಳನ್ನು ಮತ್ತು ಕಿರಿಕಿರಿಯ ಸಂಗತಿಗಳನ್ನು ಆಗಿಂದಾಗ್ಗೆ ಹಂಚಿಕೊಂಡಿದ್ದಾರೆ.ಇಂತಹ ಕೆಟ್ಟ ಅನುಭವ ಕನ್ನಡದ ಅನೇಕ ನಟಿಯರಿಗೂ ಆಗಿದೆ. ಈಗ ಗಾಳಿಪಟ ಖ್ಯಾತಿಯ ನೀತು ಶೆಟ್ಟಿ ಸರದಿ ಅವರು ತಮಗಾದ ನೋವಿನ …
Tag:
