ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ (ಎಸ್ಐಎಂ) ನ 62 ನೇ ವಾರ್ಷಿಕ ಸಮಾವೇಶದಲ್ಲಿ ಮಾತನಾಡುತ್ತ ನಿತಿನ್ ಗಡ್ಕರಿ ಅವರು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. “ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಮಾರಾಟವನ್ನು ಕಡಿಮೆ ಮಾಡಲು ಮತ್ತು ಮಾಲಿನ್ಯವನ್ನು ಕಡಿಮೆ ಮಾಡಲು ಪರ್ಯಾಯ …
Nitin Ghadkari
-
latestNews
ದೇಶದಲ್ಲಿ ಇನ್ಮುಂದೆ ಟೋಲ್ ಕಲೆಕ್ಟ್ ಪ್ಲಾಜಾ ಗಳೇ ಇರೋದಿಲ್ಲ | ಟೋಲ್ ಸಂಗ್ರಹಕ್ಕೆ ವಿಶೇಷ ತಂತ್ರಜ್ಞಾನ ತರುತ್ತಿರುವ ಕೇಂದ್ರ !
ನವದೆಹಲಿ: ಸಾಮಾನ್ಯವಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಪ್ಲಾಜಾಗಳಲ್ಲಿ ಉಂಟಾಗುವ ಕಿರಿಕಿರಿ ಮತ್ತು ವಿಳಂಬವನ್ನು ತಡೆಯಲು ಕೇಂದ್ರ ಸರಕಾರವು ಒಂದು ಹೊಸ ಯೋಜನೆಯನ್ನು ಕೈಗೊತ್ತಿಕೊಂಡಿದೆ. ಇನ್ನು ಮುಂದೆ ವಾಹನ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಟೋಲ್ ಗಳಲ್ಲಿ ವಾಹನಗಳನ್ನು ಕ್ಯೂನಲ್ಲಿ ನಿಲ್ಲಿಸಿ ಟೋಲ್ ತೆರುವ …
-
ಪೊಲೀಸರು ಎಲೆಕ್ಟ್ರಿಕ್ ಸ್ಕೂಟರ್ ಮಾಲೀಕರಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರವನ್ನು ಹೊಂದಿಲ್ಲದ ಕಾರಣಕ್ಕೆ ದಂಡ ಹಾಕಿ ಸುದ್ದಿಯಾಗಿ ಅಪಹಾಸ್ಯಕ್ಕೆ ಮತ್ತು ಆಕ್ರೋಶಕ್ಕೆ ಗುರಿ ಆಗಿದ್ದಾರೆ ಇಲ್ಲಿನ ಪೊಲೀಸರು. ಸೆಪ್ಟೆಂಬರ್ 6ರಂದು ಏಥರ್ 450X (Ather 450X) ಸ್ಕೂಟರ್ ಮಾಲೀಕರಿಗೆ 250 ರೂ. …
-
latestNationalNewsTechnology
ಶೀಘ್ರವೇ ಎಲ್ಲಾ ಕಾರುಗಳಿಗೂ 6 ಪ್ರತಿ ಏರ್ಬ್ಯಾಗ್ ಕಡ್ಡಾಯ ? ಪ್ರತಿ ಏರ್ಬ್ಯಾಗ್ಗೆ ಕೇವಲ 800 ರೂಪಾಯಿ ವೆಚ್ಚ ಅಷ್ಟೇ ಎಂದ ಕೇಂದ್ರ ಸಚಿವ ಗಡ್ಕರಿ
ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಪ್ರತಿ ಕಾರಿನಲ್ಲಿ ಆರು ಏರ್ಬ್ಯಾಗ್ಗಳನ್ನು ಒದಗಿಸುವಂತೆ ವಾಹನ ತಯಾರಕರನ್ನು ಕೇಳಲು ಸರ್ಕಾರ ನಿರ್ಧರಿಸಿದೆ ಎಂದು ಗುರುವಾರ ಹೇಳಿದ್ದಾರೆ. ಅಲ್ಲದೆ ಕಾರುಗಳಲ್ಲಿನ ಪ್ರತಿ ಏರ್ಬ್ಯಾಗ್ಗೆ ಕೇವಲ 800 ರೂಪಾಯಿ …
-
latestNationalNews
ಬಸ್ ಪ್ರಯಾಣಿಕರೇ ನಿಮಗೊಂದು ಸಿಹಿ ಸುದ್ದಿ | ಕಡಿಮೆಯಾಗಲಿದೆ ಟಿಕೆಟ್ ದರ
by Mallikaby Mallikaದೇಶದ ಸಾರ್ವಜನಿಕ ಸಾರಿಗೆ ಮೂಲಸೌಕರ್ಯದಲ್ಲಿ ಡೀಸೆಲ್ ಇಂಧನ ಬಳಕೆಯನ್ನು ಕಡಿಮೆ ಮಾಡಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಒತ್ತು ನೀಡಿದ್ದಾರೆ. ದೂರದೃಷ್ಟಿಯ ಚಿಂತನೆಯೊಂದಿಗೆ ದೇಶದ ಸಾರಿಗೆವ್ಯವಸ್ಥೆಯನ್ನು ಬದಲಾಯಿಸಬೇಕಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬದಲಿಗೆ ಕಡಿಮೆ ಬೆಲೆಯ …
-
ಬೆಂಗಳೂರು
ದೇಶದಲ್ಲಿ ಪ್ರತೀ ಗಂಟೆಗೆ 17 ಮಂದಿ ಅಪಘಾತದಲ್ಲಿ ಸಾವು !! | ವಾಹನಗಳಿಗೆ ಇನ್ನು ಮುಂದೆ 6 ಏರ್ ಬ್ಯಾಗ್ ಕಡ್ಡಾಯ
ನವದೆಹಲಿ: ವಾಹನಗಳ ಪ್ರಯಾಣಿಕರ ಸುರಕ್ಷತೆಗೆ ಅತಿ ಹೆಚ್ಚಿನ ಆದ್ಯತೆ ನೀಡುತ್ತಿರುವ ಕೇಂದ್ರ ಸರ್ಕಾರ, ಕಳೆದ ಕೆಲ ವರ್ಷಗಳಲ್ಲಿ ಹಲವು ಹೊಸ ರಸ್ತೆ ಸುರಕ್ಷತಾ ನಿಯಮಗಳನ್ನು ಜಾರಿಗೆ ತಂದಿದೆ. ಇದೀಗ ಮತ್ತೊಂದು ನಿಯಮ ಜಾರಿಗೊಳಿಸಲು ಮುಂದಾಗಿದ್ದು, ಎಂಟು ಸೀಟಿನ ವಾಹನಗಳಿಗೆ ಆರು ಏರ್ಬ್ಯಾಗ್ …
-
InterestinglatestNewsTravel
ನೋ ಪಾರ್ಕಿಂಗ್ನಲ್ಲಿ ನಿಂತ ವಾಹನಗಳ ಚಿತ್ರವನ್ನು ಕಳುಹಿಸುವ ವ್ಯಕ್ತಿಗೆ ಬಹುಮಾನ! – ಹೊಸ ಕಾನೂನು ಜಾರಿ
ದೇಶದಲ್ಲಿ ಜನಸಂಖ್ಯೆ ಏರಿಕೆಯಾಗುತ್ತಿರುವಂತೆ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ ಎಂದೇ ಹೇಳಬಹುದು. ಅದರಲ್ಲೂ ಸರಿಯಾಗಿ ಲೆಕ್ಕಹಾಕಿದರೆ ಜನರಿಗಿಂತ ಹೆಚ್ಚು ವಾಹನಗಳೇ ತುಂಬಿಹೋಗಿದೆ. ಹೀಗಾಗಿ ಪಾರ್ಕಿಂಗ್ ಎಂಬುದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅದೆಷ್ಟೇ ಕಾನೂನು ಜಾರಿಗೊಳಿಸಿದರೂ ಸಿಕ್ಕ ಸಿಕ್ಕ ಜಾಗದಲ್ಲಿ ಗಾಡಿಯನ್ನು ಪಾರ್ಕ್ ಮಾಡುವುದನ್ನು …
-
Karnataka State Politics Updates
ಕಾಂಗ್ರೆಸ್ ಬಲಿಷ್ಠವಾಗಬೇಕು, ಯಾರೂ ಪಕ್ಷ ಬಿಡಬಾರದು.ಈಗ ಸೋತರೂ ಮುಂದೆ ಜಯವಿದೆ-ಕೇಂದ್ರ ಸಚಿವ ನಿತಿನ್ ಗಡ್ಕರಿ ಅಚ್ಚರಿಯ ಹೇಳಿಕೆ
ಮುಂಬೈ : ದೇಶದ ಪ್ರಜಾ ಪ್ರಭುತ್ವಕ್ಕೆ ಬಲಿಷ್ಠ ಕಾಂಗ್ರೆಸ್ ಪಕ್ಷದ ಅಗತ್ಯವಿದೆ. ಕಾಂಗ್ರೆಸ್ ನಾಯಕರು ಸೋಲಿನಿಂದ ಎದೆಗುಂದಬಾರದು. ಈಗ ಸೋತಿದ್ದರೂ ಮುಂದೊಂದು ದಿನ ಜಯ ಕಾದಿದೆ. ಹೀಗಾಗಿ ಅದರ ನಾಯಕರು ಪಕ್ಷ ತೊರೆಯಬಾರದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿರುವುದು …
-
latestNationalNews
ವಾಹನ ಸವಾರರೇ ಗಮನಿಸಿ- ಇನ್ನು ಮುಂದೆ ವಾಹನ ಚಲಾಯಿಸಿವಾಗ ಫೋನ್ ನಲ್ಲಿ ಮಾತನಾಡಿದರೆ ಶಿಕ್ಷಾರ್ಹ ಅಪರಾಧವಾಗುವುದಿಲ್ಲ: ನಿತಿನ್ ಗಡ್ಕರಿ
ನವದೆಹಲಿ : ಇತ್ತೀಷೆಗಷ್ಟೇ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು, ‘ವಾಹನ ಚಲಾಯಿಸುವ ವೇಳೆ ಮೊಬೈಲ್ ನಲ್ಲಿ ಮಾತನಾಡಿದರೆ ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ‘ ಎಂಬುದಾಗಿ ಹೇಳಿದ್ದರು. ವಾಹನ ಚಲಾಯಿಸುವಾಗ ಒಂದು ವೇಳೆ ನಿಮ್ಮ ಬಳಿ …
