ಸುರತ್ಕಲ್ : ಸಮುದ್ರದಲ್ಲಿ ಆಡುತ್ತಿದ್ದಾಗ ಅಲೆಗಳ ಸೆಳೆತಕ್ಕೆ ಅಕ್ಕ ತಂಗಿಯರು ನೀರುಪಾಲಾದ ಘಟನೆಯೊಂದು ಸುರತ್ಕಲ್ ಬೀಚ್ ನಲ್ಲಿ ನಡೆದಿದೆ. ಶ್ರಾದ್ಧ ಕಾರ್ಯಕ್ಕೆಂದು ಸಮುದ್ರ ತೀರಕ್ಕೆ ಬಂದಿದ್ದಾಗ ಈ ದುರದೃಷ್ಟಕರ ಘಟನೆ ನಡೆದಿದೆ. ಮೃತರನ್ನು ಮಂಗಳೂರು ಶಕ್ತಿನಗರ ನಿವಾಸಿಗಳಾದ ವೈಷ್ಣವಿ(21) ಮತ್ತು ತ್ರಿಶಾ(13) …
Tag:
