ನವದೆಹಲಿ: ಕರ್ನಾಟಕ ಸೇರಿದಂತೆ 13 ರಾಜ್ಯಗಳು ಪವರ್ ಎಕ್ಸ್ಚೇಂಜ್ಗಳಿಂದ ವಿದ್ಯುತ್ ಖರೀದಿಗೆ ಅವಕಾಶ ನೀಡದಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಸುದೀರ್ಘ ಅವಧಿಯಿಂದ ಹಣ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ 27 ವಿದ್ಯುತ್ ವಿತರಣಾ ಕಂಪನಿಗಳಿಗೆ ವಿದ್ಯುತ್ ಖರೀದಿ ಮಾಡದಂತೆ ಕೇಂದ್ರ ಸರ್ಕಾರ ನಿಷೇಧಿಸಿದೆ. …
Tag:
