B Y Vijayendra: ಕಾಂಗ್ರೆಸ್ ಸರ್ಕಾರದ ಮುಡಾ ಹಗರಣದ(Muda Scam) ವಿರುದ್ಧ ಬಿಜೆಪಿ-ಜೆಡಿಎಸ್(BJP-JDS) ಮೈಸೂರು ಪಾದಯಾತ್ರೆ ಮುಗಿಯುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra) ವಿರುದ್ಧ ಹತ್ತುಕ್ಕೂ ಹೆಚ್ಚು ಬಿಜೆಪಿ ನಾಯಕರು ಬಸವನಗೌಡ ಪಾಟೀಲ್ ಯತ್ನಾಳ್(Basavanagouda Patil …
Tag:
