ಬೆಂಗಳೂರು: ಗಣೇಶೋತ್ಸವಕ್ಕೆ ಈಗಿನಿಂದಲೇ ಭರದ ಸಿದ್ಧತೆ ನಡೆಯುತ್ತಿದ್ದು, ಗಣೇಶ ಕೂರಿಸಲು ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ಗಣೇಶೋತ್ಸವ ಸಮಿತಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೌದು. ರಾಜಧಾನಿ ಬೆಂಗಳೂರು ಮಹಾನಗರ ಮಾತ್ರವಲ್ಲದೆ ರಾಜ್ಯದ ಎಲ್ಲ ಜಿಲ್ಲೆ, ಗಲ್ಲಿಗಳ ಸಾರ್ವಜನಿಕರಿಗೆ ಖುಷಿ ಸುದ್ದಿ ದೊರಕಿದೆ. …
Tag:
