ಪ್ರವಾದಿ ಮೊಹಮ್ಮದ್ ಕುರಿತ ಹೇಳಿಕೆ ವಿವಾದ ಇದೀಗ ವಿಶ್ವಮಟ್ಟದಲ್ಲಿ ಚರ್ಚೆಯಾಗುತ್ತಿದೆ. ತನ್ನ ವಿವಾದಾತ್ಮಕ ಹೇಳಿಕೆಯಿಂದ ಅಮಾನತ್ತಾಗಿರುವ ನೂಪುರ್ ಶರ್ಮಾ ಬೆಂಬಲಕ್ಕೆ ನೆದರ್ಲ್ಯಾಂಡ್ ಸಂಸದರೊಬ್ಬರು ನಿಂತಿದ್ದಾರೆ. ಅಲ್ಲದೆ ನೂಪುರ್ ಶರ್ಮಾರನ್ನು ಬೆಂಬಲಿಸಲು ಭಾರತಕ್ಕೆ ಒತ್ತಾಯ ಕೂಡ ಮಾಡಿದ್ದಾರೆ. ನೆದರ್ಲ್ಯಾಂಡ್ನ ರಾಜಕಾರಣಿಯಾಗಿರುವ ಗೀರ್ಟ್ ವೈಲ್ಡರ್ಸ್ …
