ಇದೀಗ ವಿಶ್ವದಲ್ಲೇ ಅತಿ ಉದ್ದದ ಮೂಗನ್ನು ಹೊಂದಿರುವ ವ್ಯಕ್ತಿಯ ಫೋಟೋ ವೈರಲ್ ಆಗುತ್ತಿದ್ದು, ಜನ ಫೋಟೋ ನೋಡಿ ಶಾಕ್ ಆಗಿದ್ದಾರೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಹೌದು, ಹಿಸ್ಟಾರಿಕ್ ವಿಡ್ಸ್ (Historic Vids) ಎಂಬ ಟ್ವಿಟರ್ ಪೇಜ್ನಲ್ಲಿ, …
Tag:
