ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 3 ಟೈಪಿಸ್ಟ್- ಕಾಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, …
Notification
-
latestNews
DHFWS : ಆರೋಗ್ಯ,ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಭರ್ಜರಿ ಉದ್ಯೋಗವಕಾಶ, ಹೆಚ್ಚಿನ ವಿವರ ಇಲ್ಲಿದೆ
by Mallikaby Mallikaಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್, ಬಳ್ಳಾರಿ ಮತ್ತು ವಿಜಯನಗರ ಇಲ್ಲಿ ಖಾಲಿ ಇರುವ ವಿವಿಧ ಅರೆ ವೈದ್ಯಕೀಯ ಹಾಗೂ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ …
-
Jobs
SCCL ನಲ್ಲಿ 177 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ !! | ಅರ್ಜಿ ಸಲ್ಲಿಸಲು ಜುಲೈ 10 ಕೊನೆ ದಿನ
ಸಿಂಗರೇಣಿ ಕಾಲೀಯರೀಸ್ ಕಂಪನಿ ಲಿಮಿಟೆಡ್ (SCCL) 177 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕುರಿತ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. SCCL ನೇಮಕಾತಿ 2022 ಉದ್ಯೋಗ ಅಧಿಸೂಚನೆಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಮಾನ್ಯತೆ …
-
ದೇಶದಲ್ಲೆಡೆ ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಆದರೆ ಈ ಯೋಜನೆಯನ್ನು ಹಿಂತೆಗೆದುಕೊಳ್ಳುವ ಮಾತೇ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಪ್ರತಿಭಟನೆಗೆ ಜಗ್ಗದ ಕೇಂದ್ರ ಸರ್ಕಾರ ಇದೀಗ ಅಗ್ನಿವೀರ್ ನೇಮಕಾತಿಗೆ ನೋಟಿಫಿಕೇಶನ್ ಪ್ರಕಟಿಸಿದೆ. ಸೋಮವಾರ https://joinindianarmy.nic.in/ ವೆಬ್ಸೈಟ್ನಲ್ಲಿ ನೋಟಿಫಿಕೇಶನ್ ಅಪ್ಲೋಡ್ …
-
JobslatestNews
RBI ನಲ್ಲಿ ಉದ್ಯೋಗ : ವಿವಿಧ ಹುದ್ದೆಗೆ ಅರ್ಜಿ ಆಹ್ವಾನ,
ಮೇ 23 ರಿಂದ ಅರ್ಜಿ ಸ್ವೀಕಾರ!by Mallikaby Mallikaರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ವಿವಿಧ ಹುದ್ದೆಗಳ ಭರ್ತಿಗೆ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಹಾಕಿರಿ. ಹುದ್ದೆಗಳ ವಿವರಗಳು ಕ್ಯೂರೇಟರ್ ಎ ಶ್ರೇಣಿ : …
-
ದಕ್ಷಿಣ ಕನ್ನಡ
ಮಂಗಳೂರು ವಿವಿಯಲ್ಲಿ ಉದ್ಯೋಗಾವಕಾಶ ; ವಿವಿಧ ಹುದ್ದೆಗೆ ಅರ್ಜಿ ಆಹ್ವಾನ- ಏಪ್ರಿಲ್ 19 ರಂದು ನೇರ ಸಂದರ್ಶನ
by Mallikaby Mallikaಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಹುದ್ದೆಗಳ ಬಗೆಗಿನ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಈ ಕೆಳಗಿನ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಪ್ರಕಟಣೆ ಹೊರಡಿಸಲಾಗಿದೆ. 11 ತಿಂಗಳ ಅವಧಿಗೆ …
-
Jobslatest
SSC ಯಿಂದ 4000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ| ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ
ಸಿಬ್ಬಂದಿ ನೇಮಕಾತಿ ಆಯೋಗವು ( ಎಸ್ ಎಸ್ ಸಿ) 4000ಕ್ಕೂ ಅಧಿಕ ಮಲ್ಟಿ ಟಾಸ್ಕಿಂಗ್ ಸ್ಟಾಫ್ (ನಾನ್ ಟೆಕ್ನಿಕಲ್) ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. …
-
ದೇಶದ ಬಹುದೊಡ್ಡ ಇ-ಕಾಮರ್ಸ್ ಕಂಪನಿ ಪ್ಲಿಪ್ ಕಾರ್ಟ್ ನಿಂದ 14 ವಿವಿಧ ಪದನಾಮಗಳ ಹೆಚ್ಚಿನ ಸಂಖ್ಯೆಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು : ಸಾಫ್ಟ್ವೇರ್ ಇಂಜಿನಿಯರ್ ಅಸೋಸಿಯೇಟ್ ಸಾಫ್ಟ್ ವೇರ್ ಇಂಜಿನಿಯರ್ ಆರ್ಕಿಟೆಕ್ಟ್ ಬ್ಯುಸಿನೆಸ್ ಫೈನಾನ್ಸಿಯಲ್ …
-
JobslatestNewsಬೆಂಗಳೂರು
ಉದ್ಯೋಗಾಕಾಂಕ್ಷಿಗಳೇ ಗಮನಿಸಿ: KPSC ಯಿಂದ ನೇಮಕ ಅಧಿಸೂಚನೆ : RDWSD ಇಲಾಖೆಯಲ್ಲಿ 188 ಹುದ್ದೆಗಳಿಗೆ ಅರ್ಜಿ ಆಹ್ವಾನ|
ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಬಿ ವೃಂದದ ಸಹಾಯಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಲು ಮಾರ್ಚ್ …
-
JobslatestTravelಬೆಂಗಳೂರು
SBI ನಿಂದ ಉದ್ಯೋಗವಕಾಶ| ಎಸ್ ಸಿಒ ಹುದ್ದೆಗೆ ನೇಮಕ ಅಧಿಸೂಚನೆ ಪ್ರಕಟ| ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ| ಅರ್ಜಿಗೆ ಫೆ. 25 ಕೊನೆಯ ದಿನಾಂಕ
ಭಾರತೀಯ ಸ್ಟೇಟ್ ಬ್ಯಾಂಕ್ ( ಎಸ್ ಬಿಐ) ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಿಗೆ ಭಾರತೀಯ ಪ್ರಜೆಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಯ ಹೆಸರು : ಅಸಿಸ್ಟೆಂಟ್ ಮ್ಯಾನೇಜರ್ ( ನೆಟ್ ವರ್ಕ್ ಸೆಕ್ಯುರಿಟಿ …
