Mangaluru: ಉಳ್ಳಾಲ (Mangaluru) ಪೊಲೀಸ್ ಠಾಣಾ ವ್ಯಾಪ್ತಿಯ ಕುಖ್ಯಾತ ರೌಡಿಶೀಟರ್ ದಾವೂದ್ ನನ್ನು ಬಂಧಿಸಲಾಗಿದೆ. ಬಂಧಿತ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿಯಾಗಿದ್ದಾನೆ. ಈತ ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗುವ ಖಚಿತ ಮಾಹಿತಿ ಮೇರೆಗೆ …
Tag:
