ಸರ್ಕಾರಿ ಅಧಿಕಾರಿಗಳ ನಡೆ ಮೇಲೆ ಲೋಕಾಯುಕ್ತರ ಕಣ್ಣು ಬಿದ್ದಿದೆ. ನವೆಂಬರ್ 12 ರಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.
Tag: