ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಸಾಮಾನ್ಯವಾಗಿ 60 ವರ್ಷ ವಯಸ್ಸಿನಿಂದ ಪ್ರಾರಂಭವಾಗುವ ನಿವೃತ್ತಿಯ ಸಮಯದಲ್ಲಿ ವ್ಯಕ್ತಿಗಳಿಗೆ ಪಿಂಚಣಿ ಒದಗಿಸುವ ಗುರಿಯನ್ನು ಹೊಂದಿದೆ.
Nps
-
latestNationalNews
Old Pension Scheme: NPS ನೌಕರರಿಗೆ ಸಿಹಿಸುದ್ದಿ ; ಹಳೆ ಪಿಂಚಣಿ ಯೋಜನೆ ಮರು ಜಾರಿ ಬಗ್ಗೆ ಬಜೆಟ್ ನಲ್ಲಿ ಘೋಷಣೆ !
by ವಿದ್ಯಾ ಗೌಡby ವಿದ್ಯಾ ಗೌಡOld Pension Scheme: ಬಜೆಟ್ ನಲ್ಲಿ ಹಳೆ ಪಿಂಚಣಿ ಯೋಜನೆ( Old Pension Scheme) ಮರು ಜಾರಿ ಘೋಷಣೆ ಬಗ್ಗೆ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ.
-
Karnataka State Politics Updates
NPS Scheme : ಎನ್ ಪಿಎಸ್ ಕುರಿತು ಸರಕಾರ ನೀಡಿದೆ ಮಹತ್ವದ ಮಾಹಿತಿ!
by ಕಾವ್ಯ ವಾಣಿby ಕಾವ್ಯ ವಾಣಿಮುಖ್ಯವಾಗಿ ಹಲವಾರು ಬಿಜೆಪಿಯೇತರ ರಾಜ್ಯಗಳು ಡಿಎ-ಲಿಂಕ್ ಆಗಿರುವ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮತ್ತೆ ಜಾರಿಗೆ ತರಲು ನಿರ್ಧಾರ ಮಾಡಿದೆ.
-
ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (National Pension System) ಜನರ ನಿವೃತ್ತಿಯ ನಂತರದ ಅಗತ್ಯಗಳನ್ನು ಪೂರೈಸಲು ಕೇಂದ್ರ ಸರ್ಕಾರವು ವಿಶೇಷವಾಗಿ ರೂಪಿಸಿದೆ. ಸದ್ಯ NPS ಅಡಿಯಲ್ಲಿ ಸರ್ಕಾರಿ ನೌಕರರಿಗೆ ಕೊನೆಯ ವೇತನದ ಶೇ. 50 ರಷ್ಟು ಪೆನ್ಸನ್ ನೀಡಲು ಚಿಂತನೆ ನಡೆಸಿದೆ. ಕಳೆದ …
-
latestNationalNews
Old pension scheme: ‘ಹಳೆ ಪಿಂಚಣಿ ಯೋಜನೆ’ ಜಾರಿಯ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ‘ಬಿಗ್ ಶಾಕ್’! ಈ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು?
by ಹೊಸಕನ್ನಡby ಹೊಸಕನ್ನಡರಾಜ್ಯದಲ್ಲಿ ಬಹಳ ದಿನಗಳಿಂದ ಸದ್ದುಮಾಡುತ್ತಿದ್ದ ಹಳೆ ಪಿಂಚಣಿ ಯೋಜನೆಯ(OPS) ಕುರಿತು ಸಿಎಂ ಬೊಮ್ಮಾಯಿ ಮೌನ ಮುರಿದಿದ್ದು, ಇದೀಗ ಸರ್ಕಾರಿ ನೌಕರರಿಗೆ ಶಾಕ್ ನೀಡಿದ್ದಾರೆ. ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಒತ್ತಾಯಿಸಿ ಎನ್.ಪಿ.ಎಸ್. ನೌಕರರು ರಾಜ್ಯದಲ್ಲಿ ನಿರಂತರವಾಗಿ ಹೋರಾಟ ನಡೆಸುತ್ತಾ ಬಂದಿದ್ದರು. …
-
ನಿವೃತ್ತಿಯ ನಂತರದ ಜೀವನಕ್ಕಾಗಿ ಹೂಡಿಕೆ ಮಾಡಲು ಬಯಸುವವರಿಗೆ ಇರುವ ಉತ್ತಮ ಆಯ್ಕೆಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ಒಂದಾಗಿದ್ದು, ಉದ್ಯೋಗವನ್ನು ಆರಂಭಿಸಿದ ತಕ್ಷಣ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ದೊಡ್ಡ ಮೊತ್ತವನ್ನು ಪಡೆಯಬಹುದು.ಭಾರತ ಸರ್ಕಾರವು ತನ್ನ ನಾಗರಿಕರಿಗೆ …
-
ನಿವೃತ್ತಿಯ ನಂತರದ ಜೀವನಕ್ಕಾಗಿ ಹೂಡಿಕೆ ಮಾಡಲು ಬಯಸುವವರಿಗೆ ಇರುವ ಉತ್ತಮ ಆಯ್ಕೆಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ಒಂದಾಗಿದ್ದು, ಉದ್ಯೋಗವನ್ನು ಆರಂಭಿಸಿದ ತಕ್ಷಣ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡಲು ಪ್ರಾರಂಭಿಸಿದರೆ, ನಿವೃತ್ತಿಯ ಸಮಯದಲ್ಲಿ ದೊಡ್ಡ ಮೊತ್ತವನ್ನು ಪಡೆಯಬಹುದಾಗಿದೆ. ಭಾರತ ಸರ್ಕಾರವು ತನ್ನ …
-
ಕಳೆದು ಹೋದ ದಿನಗಳಿಗೆ ಚಿಂತಿಸಿ ಫಲ ಇಲ್ಲ. ಆದರೆ ಇವತ್ತು ಅನ್ನೋದು ನಮಗೆ ಒಂದು ಹೊಸ ಅವಕಾಶ ಯಾಕೆಂದರೆ ಮುಂದಿನ ದಿನದ ಭವಿಷ್ಯದಲ್ಲಿ ಆರ್ಥಿಕ ಸಂಕಷ್ಟ ಎದುರಾಗದಂತೆ ಇಂದೇ ಸರಿಯಾದ ನಿರ್ಧಾರ ಕೈಗೊಳ್ಳಬೇಕು. ಹೌದು ನಮ್ಮ ವೃದ್ಧಾಪ್ಯ ಜೀವನದಲ್ಲಿ ಯಾವುದೇ ಹಣಕಾಸು …
-
ನಮ್ಮ ಮುಂದಿನ ಭವಿಷ್ಯವನ್ನು ನಿರ್ವಹಿಸಲು ಹಣ ಹೂಡಿಕೆಯೂ ಸಹಕಾರಿಯಾಗಿದೆ. ಭಾರತದಲ್ಲಿ ಅನೇಕ ಪಿಂಚಣಿ ಯೋಜನೆಗಳು ಇದ್ದೂ, ಇವು ನಮ್ಮ ಹಣ ಉಳಿತಾಯ ಮಾಡಲು ಪ್ರೋತ್ಸಾಹಿಸುತ್ತದೆ. ನಿವೃತ್ತಿ ನಂತರವೂ ನಿಯಮಿತ ಆದಾಯ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ರೂಪಿಸಿದ ಸ್ವಯಂಪ್ರೇರಿತ ಕೊಡುಗೆಯ ಯೋಜನೆಯಾಗಿರುವ, …
-
ನೀವೇನಾದರೂ ನಿಮ್ಮ ಮತ್ತು ಕುಟುಂಬದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಅಥವಾ ಅಟಲ್ ಪಿಂಚಣಿ ಯೋಜನೆ (APY)ನಲ್ಲಿ ಹೂಡಿಕೆ ಮಾಡಿದ್ದರೆ, ನೀವು ಅದರ ಹೊಸ ನಿಯಮ ತಿಳಿದುಕೊಂಡು ಅದನ್ನು ಸಂಪೂರ್ಣವಾಗಿ ನವೀಕರಿಸಬೇಕಾಗುತ್ತದೆ. ಪಿಂಚಣಿ ನಿಧಿ ನಿಯಂತ್ರಕ ಪಿಎಫ್ಆರ್ಡಿಎ(PFRDA) ಎನ್ಪಿಎಸ್ …
